Bagiyagona On Apr 30, 2017 12:47 PM, "Sameera samee" <[email protected]> wrote:
> *ಬಡವರು ಯಾರು?* > > *ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು* > > *Excuse me > ಒಂದು ಕಡಿಮೆ ಬೆಲೆ ಸೀರೆ ತೋರಿಸಿ > ನನ್ನ ಮಗನ ಮದುವೆ ಇದೆ ಕೆಲಸದವಳಿಗೆ ಕೋಡೊಕೆ* > > *ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದಳು* > > *ಅಣ್ಣಾ ಒಂದು ದುಬಾರಿ ಸೀರೆ ತೋರಿಸು ನಮ್ಮ ಮಾಲಿಕರ ಣಗನ ಮದುವೆಗೆ ಉಡುಗೊರೆ ಕೊಡಬೇಕು"* > > *ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ?* > > *ಇವರಲ್ಲಿ ಯಾರು ಬಡವರು?* > > *ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು* > > *ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು* > > *"ಅವಳು ಹೋಟೆಲ್ ಮ್ಯಾನೇಜರ್ ಗೆ ಕೇಳಿದಳು ಒಂದು ಲೋಟ ಹಾಲು ಸಿಗುತ್ತಾ..?* > > *"ಎಸ್ ಮೇಡಮ್", "ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ"* > > *" ಮಹಿಳೆ ಹೇಳಿದಳು ನೋ ಪ್ರಾಬ್ಲಮ್", * > > *ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು * > > *ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವವನ ಹತ್ತೀರ ಒಂದು ಲೋಟ ಹಾಲು ಕೊಂಡಳು* > > ಅವಳು ಕೇಳಿದಳು > ದುಡ್ಡು ಎಷ್ಟು ? > > *" ಆ ಮುದುಕ ನಗುತ್ತಾ ಹೇಳಿದ > ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ",* > > *"ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ"* > > *ಆ ಮಹಿಳೆ ಇನ್ನೊಂದು ಲೋಟ ಹಾಲು ತೆಗೆದುಕೊಂಡು ಹೊರಟಳು* > > *ಅವಳಿಗೆ ಆಶ್ಚರ್ಯ! ! > > ಇವರಲ್ಲಿ ಶ್ರೀಮಂತರು ಯಾರು?* > > * ನಿಜವಾಗಿ ಶ್ರೀಮಂತರು ಯಾರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?* > > *ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ* > > *ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ* > > *ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ* > > *ಕಾಫಿ ಸಕ್ಕರೆ ಮತ್ತು ಹಾಲು ಇಲ್ಲದೆ ರುಚಿಯಾಗದು* > > *ಏಕಾಂಗಿಯಾಗಿ ನಾವು ಒಳ್ಳೆಯವರೆ ಆದರೆ ಎಲ್ಲರೂ ಸೇರಿದಾಗ ಕಾಳಜಿ ಕೂಡ ಬರುತ್ತದೆ* > > *ಸಂಪರ್ಕದಲ್ಲಿರೋಣ* > > ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ > > > If u agree plz Forward this message > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
