ಉತ್ತಮ ಸಂದೇಶವಾಗಿದೆ
On 30-Apr-2017 12:47 pm, "Sameera samee" <[email protected]> wrote:

> *ಬಡವರು ಯಾರು?*
>
> *ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು*
>
> *Excuse me
> ಒಂದು ಕಡಿಮೆ ಬೆಲೆ ಸೀರೆ ತೋರಿಸಿ
> ನನ್ನ ಮಗನ ಮದುವೆ ಇದೆ ಕೆಲಸದವಳಿಗೆ ಕೋಡೊಕೆ*
>
> *ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದಳು*
>
> *ಅಣ್ಣಾ ಒಂದು ದುಬಾರಿ ಸೀರೆ ತೋರಿಸು ನಮ್ಮ ಮಾಲಿಕರ ಣಗನ ಮದುವೆಗೆ ಉಡುಗೊರೆ ಕೊಡಬೇಕು"*
>
> *ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ?*
>
> *ಇವರಲ್ಲಿ ಯಾರು ಬಡವರು?*
>
> *ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು*
>
> *ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು*
>
> *"ಅವಳು ಹೋಟೆಲ್ ಮ್ಯಾನೇಜರ್ ಗೆ ಕೇಳಿದಳು ಒಂದು ಲೋಟ ಹಾಲು ಸಿಗುತ್ತಾ..?*
>
> *"ಎಸ್ ಮೇಡಮ್", "ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ"*
>
> *" ಮಹಿಳೆ ಹೇಳಿದಳು ನೋ ಪ್ರಾಬ್ಲಮ್", *
>
> *ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು *
>
> *ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವವನ ಹತ್ತೀರ ಒಂದು ಲೋಟ ಹಾಲು ಕೊಂಡಳು*
>
> ಅವಳು ಕೇಳಿದಳು
> ದುಡ್ಡು ಎಷ್ಟು ?
>
> *" ಆ ಮುದುಕ ನಗುತ್ತಾ ಹೇಳಿದ
> ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ",*
>
> *"ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ"*
>
> *ಆ ಮಹಿಳೆ ಇನ್ನೊಂದು ಲೋಟ ಹಾಲು ತೆಗೆದುಕೊಂಡು ಹೊರಟಳು*
>
> *ಅವಳಿಗೆ ಆಶ್ಚರ್ಯ! !
>
> ಇವರಲ್ಲಿ ಶ್ರೀಮಂತರು ಯಾರು?*
>
> * ನಿಜವಾಗಿ ಶ್ರೀಮಂತರು ಯಾರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?*
>
> *ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ*
>
> *ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ*
>
> *ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ*
>
> *ಕಾಫಿ ಸಕ್ಕರೆ ಮತ್ತು ಹಾಲು ಇಲ್ಲದೆ ರುಚಿಯಾಗದು*
>
> *ಏಕಾಂಗಿಯಾಗಿ ನಾವು ಒಳ್ಳೆಯವರೆ ಆದರೆ ಎಲ್ಲರೂ ಸೇರಿದಾಗ ಕಾಳಜಿ ಕೂಡ ಬರುತ್ತದೆ*
>
> *ಸಂಪರ್ಕದಲ್ಲಿರೋಣ*
>
> ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ
>
>
> If u agree plz  Forward this  message
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to