Lekhana manognavagide madam

arkappa bellappa <[email protected]> wrote:

>ತುಂಬಾ ಮನಕಲಕುವ ಲೇಖನ, ಅರ್ಥ ಮಾಡಿಕೊಳ್ಳಲು ಇಷ್ಟು ಸಾಕು.
>
>On 18 Jun 2017 07:52, "Vasantha R" <[email protected]> wrote:
>
>mdm tumba chennagide lekhana. nimma janmegi dhanyavadagalu
>
>
>On Jun 17, 2017 10:07 PM, "Anasuya M R" <[email protected]> wrote:
>
>ಅಪರೂಪದ ಅನಿಸಿಕೆಗಳುಳ್ಳ ಲೇಖನ
>
>
>On 17-Jun-2017 10:00 PM, "Sameera samee" <[email protected]> wrote:
>
>18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ!
>
>
>ಬೆಳಗ್ಗಿನ ಜಾವ,ಆಫೀಸಿಗೆ ಹೊರಡಬೇಕಾಗಿದೆ ನಾನು!
>
>
>ದಿನಪತ್ರಿಕೆಯನ್ನು ಎತ್ತಿ ನೋಡುತ್ತಿರುವೆನು,ಪುಟದ ಭಾವಪೂರ್ಣ ಶ್ರದ್ಧಾಂಜಲಿಯಲ್ಲಿ ನನ್ನ ಪಟ!
>
>ಅಯ್ಯೋ...
>
>
>ಏನಾಯಿತು ನನಗೆ?
>
>
>ನಾನು ಸೌಖ್ಯವಾಗಿ ತಾನೆ ಇರುವೆನು?
>
>
>ಒಂದು ನಿಮಿಷ ಯೋಚಿಸಿದೆನು!
>
>
>ನಿನ್ನೆಯ ರಾತ್ರಿ ಮಲಗುವಾಗ ಎದೆಯಲ್ಲಿ ಕಠಿಣವಾದ ನೋವುಂಟಾಯಿತು,ತದನಂತರ ಏನು ತೋಚಲಿಲ್ಲಾ,ನನಗೆ 
>ಗಾಢವಾದ ನಿದ್ರೆ ಎಂದು ಭಾವಿಸಿದೆನು!
>
>
>ಕಾಫಿ ಬೇಕಲ್ಲಾ,ನನ್ನ ಮಡದಿ ಎಲ್ಲಿ?ಸಮಯ ಹತ್ತಾಯಿತು!
>
>
>ಅದ್ಯಾರಲ್ಲಿ?ಮಂಚದಲಿ ಕಣ್ಣಮುಚ್ಚಿ ಆಯಾಸದಿಂದ?
>
>ಅಯ್ಯೋ...ನಾನೇ,
>
>
>ಆಗಾದರೇ ನಾನು ಸತ್ತುಹೋದೆನಾ?ಕಿರುಚಿದೆನು!
>
>
>ನನ್ನ ಕೋಣೆಯ ಹೊರಗೆ ಗುಂಪುಗುಂಪಾಗಿ ಜನರ ಸಮೂಹ,ಸಂಬಂಧಿಕರು,ಸ್ನೇಹಿತ ವೃಂದದವರು ನೆರೆದಿದ್ದರು!
>
>
>ಹೆಂಗಸರೆಲ್ಲಾ ಅಳುತ್ತಿದ್ದರು,ಗಂಡಸರೆಲ್ಲಾ ಮೌನಾಚರಣೆಯಿಂದ ಮೂಕವಾಗಿ ನಿಂತಿರುವರು!
>
>
>ಬೀದಿ ಜನರೆಲ್ಲಾ ನನ್ನ ದೇಹವ ನೋಡಿ ಹೋಗುತ್ತಿರುವರು,ನನ್ನ ಹೆಂಡತಿಗೆ ಕೆಲವರು ಸಮಾಧಾನ 
>ಪಡಿಸುತ್ತಿರುವರು,ನನ್ನ ಮಗನನ್ನು ಅಪ್ಪಿಕೊಂಡು ಅಳುತ್ತಿರುವರು!
>
>
>ನಾನು ಸತ್ತಿಲ್ಲಾ,ಇಲ್ಲೇ ಇರುವೆನು ಎಂದು ಕಿರುಚಿದೆನು!
>
>
>ಆದರೆ ನನ್ನ ಧ್ವನಿ ಯಾರಿಗೂ ಕೇಳಿಸಲಿಲ್ಲಾ,
>
>
>ನನ್ನ ದೇಹ ಸನಿಹದಲ್ಲಿ ನಿಂತಿರುವುದು ಕೂಡ ಯಾರಿಗೂ ಕಾಣಿಸುತ್ತಿಲ್ಲಾ!
>
>
>ಅಯ್ಯೋ ದೇವರೆ,!ಏನು ಮಾಡಲಿ ನಾನು?
>
>ಹೇಗೆ ಅವರಿಗೆ ಕಾಣಲ್ಪಡುವೆನು ನಾನು?
>
>
>ನಾನು ಮತ್ತೊಮ್ಮೆ ನನ್ನ ಕೋಣೆಗೆ ನಡೆದೆ,"ನಾನು ಸತ್ತು ಹೋದೆನಾ"?ನಾನು ನನ್ನೇ ಕೇಳಿದೆ,ಸಾವು 
>ಹೀಗೆ ಇರುವುದಾ?
>
>
>ನನ್ನ ಮಡದಿಯೂ,ಅಮ್ಮ,ಅಪ್ಪನೂ ಮತ್ತೊಂದು ಕೋಣೆಯಲ್ಲಿ ಅಳುತ್ತಿರುವರು,!ನನ್ನ ಮಗನಿಗೆ 
>ಏನಾಯಿತೆಂದು ಕೂಡ ತಿಳಿಯಲಿಲ್ಲಾ,ಮನೆಯವರೆಲ್ಲಾ ಅಳುತ್ತಿರುವುದನ್ನು ಕಂಡು ಅವನೂ ಕೂಡ 
>ಅಳುತ್ತಿರುವನು.!
>
>
>ನಾನು ಅವನನ್ನು ತುಂಬಾ ಪ್ರೀತಿಸುವೆನು,ಅವನನ್ನು ಬಿಟ್ಟು ನಾ ಎಂದಿಗೂ ಇರಲಾರೆ,ನನ್ನ ಮಡದಿ ನನ್ನ 
>ಮೇಲೆ ಅತಿಯಾದ ಪ್ರೀತಿಯೂ,ಸಹನೆಯೂ ಉಳ್ಳವಳು!ನಾನು 'ತಲೆನೋವು' ಎಂದರೆ ಸಾಕು ಅವಳು ಅತ್ತೇ 
>ಬಿಡುವಳು!ಅವಳನ್ನು ಬಿಟ್ಟು ಬಂದೆನೆಂದು ಮನದಲ್ಲಿ ಕೂಡ ನೆನೆಯಲಾಗುತ್ತಿಲ್ಲಾ,!
>
>
>ಅಮ್ಮಾ,ನಾನು ಒಂದು ಮಗುವಿಗೆ ಅಪ್ಪನಾಗಿದ್ದರೂ ಕೂಡ ನನ್ನನ್ನು ಮಗುವಾಗಿಯೇ ಕಾಣುತ್ತಿದ್ದವಳು 
>ನನ್ನವ್ವ!ಅಪ್ಪ ಗಂಭೀರವಾಗಿದ್ದರೂ ಕೂಡ,ಅವರಾಡೋ ಒಂದೊಂದು ಮಾತು ಸಹನೆಯಿಂದ ಕೂಡಿರುತ್ತಿದ್ದವು!
>
>ಇದೋ,ಒಂದು ಮೂಲೆಯಲ್ಲಿ ನಿಂತು ಅಳುತ್ತಿರುವನು
>
> ಅಯ್ಯೋ,...ನನ್ನ ಸ್ನೇಹಿತ! ಸೇಡನ್ನು ಮರೆತು ಬಂದಿರುವನೇ?ಕೆಲ ಕಾದಾಟಗಳು ನಮ್ಮನ್ನು 
>ಒಂದಾಗಿರಲು ಬಿಡಲಿಲ್ಲಾ,ಇಬ್ಬರು ಮಾತನಾಡಿ ಎರಡು ವರ್ಷಕ್ಕಿಂತ ಮೇಲಾಯಿತು!ಅವನಲ್ಲಿ ಕ್ಷಮಾಪಣೆ 
>ಕೇಳಲು ತೋಚಿತು,!
>
>
>ಪಕ್ಕದಲ್ಲಿ ಹೋಗಿ ಅವನನ್ನು ಕರೆದೆನು,ಆದರೆ ನನ್ನ ಧ್ವನಿ ಅವನಿಗೆ ಕೇಳಿಸಲಿಲ್ಲಾ,ನನ್ನ ದೇಹವ 
>ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವನು,!
>
>
>ಹೌದು,ನಾನು ಸತ್ತು ಹೋದೆನೆ?,ಪಕ್ಕದಲ್ಲಿದ್ದ ದೇವರ ಪಟವ ನೋಡುತ್ತಾ...
>
>
>ಓ ದೇವರೇ!,ನನಗೆ ಇನ್ನೂ ಕೆಲವು ದಿನಗಳು ಕೊಡಿ!ನಾನು ನನ್ನ ಮಡದಿ,ಹೆತ್ತವರು,ಸ್ನೇಹಿತರಲ್ಲಿ 
>ಎಷ್ಟು ಪ್ರೀತಿ ಇಟ್ಟಿರುವೆನೆಂದು ತೋರಿಸಬೇಕು.
>
>ನನ್ನ ಮಡದಿ ಇರುವ ಕೋಣೆಗೆ ನಡೆದೆ,ನೀ ಬಹಳ ಸುಂದರವಾಗಿರುವೆ ಎಂದು ಕಿರುಚಿದೆನು,ಅವಳಿಗೆ ನನ್ನ 
>ಮಾತಗಳು ಕೇಳಿಸಲೇ ಇಲ್ಲಾ!ನಿಜ ಜೀವನದಲ್ಲಿ ನನ್ನ ಹೆಂಡತಿಯನ್ನು ಒಂದು ಸಲವೂ ಹಾಗೇ ಹೇಳೇ 
>ಇರಲಿಲ್ಲಾ!
>
>
>ದೇವರೇ!,ಎಂದು ಕಿರುಚಿದೆನು,ಜೋರಾಗಿ ಅತ್ತೆನು,ದಯವಿಟ್ಟು ಮತ್ತೊಂದು ಅವಕಾಶ,ನನ್ನ ಮಗನ 
>ಅಪ್ಪಿಕೊಳ್ಳಲು,ನನ್ನ ತಾಯಿಯ ಮುಖದಲ್ಲಿ ಮತ್ತೆ ಸಂತೋಷವ ತರಲೂ,ನನ್ನ ಸ್ನೇಹಿತನಲ್ಲಿ ಕ್ಷಮೆಯ 
>ಕೇಳಲು,ಈಗ ನಾನು ಅತ್ತೆನು!
>
>
>ದಿಢೀರೆಂದು ನನ್ನ ದೇಹವ ಎಬ್ಬಿಸುವಂತೆ ಭಾಸವಾಯಿತು,ರೀ ಕಣ್ಣಾ ಬಿಡ್ರೀ,ನಿದ್ದೆಯಲ್ಲಿ ಏನದು 
>ಗೊಣಗಲು?,ಕನಸ್ಸು ಏನಾದರೂ ಕಂಡೀರಾ?ಎಂದಳು ಹೆಂಡತಿ!
>
>
>ಹೌದು...ಬರೀ ಕನಸ್ಸು...ನೆಮ್ಮದಿಯಾದೆ!!!
>
>ನನ್ನ ಮಡದಿಯಲ್ಲಿ ನಾನು ಮಾತನಾಡುವುದನ್ನು ಈಗ ಕೇಳಬಹುದು,ನನ್ನೀ ಜೀವನದಲ್ಲಿ ಮರೆಯಲಾಗದ ಸಂಧರ್ಭ!
>
>
>ಬೆವತಿದ್ದ ನನ್ನ ಮುಖವ,ಬಟ್ಟೆಯೊಂದನ್ನೆತ್ತಿ ಒರೆಸುತ್ತಿರುವಳು ನನ್ನವಳು!ಹಾಗೆಯೇ ಅವಳನ್ನು 
>ಅಪ್ಪಿಕೊಂಡು ನೀನೆ ಈ ಪ್ರಪಂಚದಲ್ಲಿಯೇ ಸೌಂದರ್ಯವತಿ,ಎಂದೆನು ಮೊಟ್ಟ ಮೊದಲ ಬಾರಿಗೆ!
>
>ಮೊದಲಿಗೆ ಅರಿವಾಗದೆ ಕಣ್ಣುಬಿಟ್ಟ ಅವಳು ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಳು,ಅವಳ 
>ಕಣ್ಣಂಚಿನಲ್ಲಿ ಕಂಬನಿ ಹೊರಬರುತ್ತಿತ್ತು,ಅರಿವಾಯಿತು ನನಗೆ ಆನಂದ ಕಣ್ಣೀರೆಂದು...!
>
>
>ಈ ಎರಡನೇ ಅವಕಾಶ ಕೊಟ್ಟ ದೇವರಿಗೆ ಧನ್ಯವಾದಗಳು!
>
>
>ಇನ್ನೂ ನಿಮಗೆ ಸಮಯವಿದೆ,ನಿಮ್ಮ ಈಗೋವನ್ನು ಕಿತ್ತು ಬಿಸಾಡಿ,ನಿಮ್ಮ ಅಂತರಾಳದಲ್ಲಿರುವ 
>ಪ್ರೀತಿಯನ್ನೂ,ಸಹನೆಯನ್ನೂ ಇತರರಲ್ಲಿ ಹಂಚಿಕೊಳ್ಳಿ
>
> ಯಾಕೆಂದರೆ ಪ್ರೀತಿ ಮತ್ತು ಸಹನೆಯನ್ನು ಹಂಚಿಕೊಳ್ಳಲು ನಿಮಗೆ ಎರಡನೇ ಅವಕಾಶ ಸಿಗದಿರಬಹುದು...!
>
>
>ಸಮೀರ ( ಕನ್ನಡ ಭಾಷಾ ಶಿಕ್ಷಕಿ 
>
>-- 
>-----------
>1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
>http://karnatakaeducation.org.in/KOER/en/index.php/Portal:ICT_Literacy
>4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
>-http://karnatakaeducation.org.in/KOER/en/index.php/Public_Software
>-----------
>--- 
>You received this message because you are subscribed to the Google Groups 
>"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>To unsubscribe from this group and stop receiving emails from it, send an 
>email to [email protected].
>To post to this group, send email to [email protected].
>For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to