ಮೆಡಂ ನಿಮ್ಮ ಮೆಲ್ ಬಹಳ ಅತ್ಯೋತ್ತಮವಾಗಿವೆ ಹೀಗೆ ಕಳಿಸುತ್ತಾಯಿರಿ ನಿಮ್ಮ ಶಾಲೆ ವಿಳಾಸ ತಿಳಿಸಿ
On 17 Jun 2017 12:28 p.m., "Sameera samee" <[email protected]> wrote: > ಕಗ್ಗ: > > ಗಾಳಿ ಮಣ್ಣು೦ಡೆಯೊಳಹೊಕ್ಕು ಹೊರಹೊರಳಲದು | > ಆಳೆನಿಪುದಂತಾಗದಿರೆ ಬರಿಯ ಹೆಂಟೆ || > ಬಾಳೇನು ಧೂಳು ಸುಳಿ, ಮರ ತಿಕ್ಕಿದುರಿಯ ಹೊಗೆ| > ಕ್ಶ್ವೇಳವೇನಮೃತವೇಂ ? – ಮಂಕುತಿಮ್ಮ || > > ಸಾರಾಂಶ: > > ಮಣ್ಣು೦ಡೆಯೊಳಹೊಕ್ಕು = ಮಣ್ಣ + ಉಂಡೆ + ಒಳ + ಹೊಕ್ಕು , ಹೊರಹೊರಳಲದು = ಹೊರ + ಹೊರಳಲು > + ಅದು > ಆಳೆನಿಪುದಂತಾಗದಿರೆ = ಆಳು + ಎನಿಪುದು + ಅಂತೆ + ಆಗದಿರೆ, ತಿಕ್ಕಿದುರಿಯ = ತಿಕ್ಕಿದ + > ಉರಿಯ, ಕ್ಶ್ವೇಳವೇನಮೃತವೇಂ = ಕ್ಶ್ವೇಳವೇನು + ಅಮೃತವೇನು > ಈ ದೇಹವನ್ನು ಮಣ್ಣು೦ಡೆಗೆ ಹೋಲಿಸಿದ್ದಾರೆ ಮತ್ತು ಈ ದೇಹದಲ್ಲಿ ಆಡುವ ಉಸಿರು (ಗಾಳಿ) > ಆಡುತ್ತಿದ್ದರೆ ನಾವುಗಳು “ಆಳು” ಎಂದು ಎನ್ನಿಸಿ ಕೊಳ್ಳುತ್ತೇವೆ. ಇಲ್ಲದಿದ್ದರೆ ಈ ದೇಹ ಬರೀ > ಮಣ್ಣಿನ ಹೆಂಟೆ ಎಂದು ಒಂದು ಅತ್ಯುತ್ತ್ತಮ ಸತ್ಯವನ್ನು ಪ್ರತಿಪಾದಿಸುತ್ತಾರೆ. ಇಂದು ನಮ್ಮ > ಸ್ನೇಹಿತರೊಬ್ಬರು ಇದಕ್ಕೆ ಸರಿಯಾಗಿ” ಬಡಿತ ನಿಂತರೆ ಬಡಿವಾರ ಬಂದ್ ” ಎಂದು ಹಿಂದಿನ > ಕಗ್ಗಕ್ಕೆ ಪ್ರತಿಕ್ರಿಯೆ ನೀಡಿ, ಬಹಳ ಸೂಕ್ತವಾಗಿ ಹೇಳಿದರು. ಬಹುಶಃ ಅವರಿಗೆ ಇಂದಿನ ಕಗ್ಗದ > ಪರಿಚಯವಿತ್ತೇನೋ ಎಂದು ಅನ್ನಿಸುತ್ತದೆ. ಇರಲಿ ಗುಂಡಪ್ಪನವರು ಈ ಬಾಳನ್ನು ದೂಳ ಸುಳಿ ಎಂದು > ಕರೆಯುತ್ತಾರೆ. ಇದು ಬಹಳ ಸೂಕ್ತವಾಗಿದೆ. ಏಕೆಂದರೆ, > > ನಾನು ಹಿಂದೆ ಒಮ್ಮೆ ಈ ಬ್ರಹ್ಮಾಂಡದ ವಿವರಣೆಯನ್ನು ಮಾಡುವಾಗ, ಇಡೀ ಬ್ರಹ್ಮಾಂಡವು ಎಷ್ಟು > ದೊಡ್ಡದೆಂದರೆ, ಇದರೆದುರು ನಾವು ಒಂದು ದೂಳ ಕಣವೂ ಅಲ್ಲ ಎಂದು ಹೇಳಿದ್ದೆ. ಈಗ ಮಣ್ಣಿಂದ ಆದ, > ಮತ್ತು ಈ ಸಮಸ್ತ ಭೂಮಂಡಲವನ್ನು ನಿವಾಸಸ್ಥಾನವನ್ನಾಗಿಸಿಕೊಂಡ ಪ್ರಾಣಿಗಳೆಲ್ಲವೂ ಧೂಳ ಕಣಗಳೇ > ಎಂದು ಗುಂಡಪ್ಪನವರು ಹೇಳುತ್ತಾರೆ. > > ಮಣ್ಣಿಂದ ಆದ ಜೀವಕಣಗಳು ಮತ್ತು ಈ ಜೀವಕಣಗಳಿಂದಾದ ಈ ದೇಹವೂ ಮಣ್ಣಲ್ಲವೇ? “ಮಣ್ಣಿಂದ ಕಾಯ > ಮಣ್ಣಿಂದ” ಎಂದು ನಾವು ಕೇಳಿಲ್ಲವೇ? ಹಾಗೆ ಮಣ್ಣಿಂದ ಆದ ಈ ದೇಹವನ್ನು ಮಣ್ಣ ಉಂಡೆ ಎಂದು > ಹೇಳಿದ್ದಾರೆ. ಈ ಮಣ್ಣ ಉಂಡೆಯಲಿ ಗಾಳಿ ಆಡುತ್ತಿದ್ದರೆ ನಾವೂ ಸಹ “ಆಳು” ಅಂದರೆ ಮನುಷ್ಯ > ಎಂದು ಕರೆಯಲ್ಪಡುತ್ತೇವೆ. ಇಲ್ಲದಿದ್ದರೆ ಬರೇ ಮಣ್ಣ ಉಂಡೆ. ಆಗ ನಮ್ಮನ್ನು ಹೆಣ ಎನ್ನುತ್ತಾರೆ > > ಹಾಗಿದ್ದರೆ ಈ ಬಾಳು ಅಂದರೆ ಜೀವನವು ಏನು? ಎಂದರೆ ಮಣ್ಣ ಕಣಗಳ ತಿಕ್ಕಾಟವೆನ್ನುತ್ತಾರೆ > ಶ್ರೀ ಗುಂಡಪ್ಪನವರು. ಈ ತಿಕ್ಕಾಟದಲ್ಲಿ ಬೆಂಕಿ ಉಂಟಾಗುತ್ತದೆ ಮತ್ತು ಹೊಗೆಯಾಡುತ್ತದೆ > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
