ಬೇರೆ ಬೇರೆ ಅರ್ಥ ಕೊಡುವ ಎರಡು ಪದಗಳು ಸೇರಿ, ನವೀನ ಅರ್ಥ ಕೊಡುವ ಒಂದು ಪದವಾದರೆ ಅದು ನುಡಿಗಟ್ಟು . ಉದಾ:-ತಲೆಯನ್ನು+ತೂಗು=ತಲೆದೂಗು ನವೀನ ಅರ್ಥ :-ಮೆಚ್ಚುಗೆ ಮೂಗನ್ನು+ಮುರಿ=ಮೂಗುಮುರಿ ನವೀನಾರ್ಥ:-ಮತ್ಸರ ಕಬ್ಬಿಣದ+ಕಡಲೆ=ಕಬ್ಬಿಣದ ಕಡಲೆ ನವೀನಾರ್ಥ:-ಕಠಿಣ ಅಡ್ಡದಾರಿ +ಹಿಡಿ=ಅಡ್ಡದಾರಿ ಹಿಡಿ ನವೀನಾರ್ಥ :-ಕೆಟ್ಟುಹೋಗು ಕಣ್ಣನ್ನು +ತೆರೆ=ಕಣ್ತೆರೆ ನವೀನಾರ್ಥ :-ಪರಾಂಬರಿಸಿ ನೋಡು ಹಿತ್ತಾಳೆ +ಕಿವಿ=ಹಿತ್ತಾಳೆ ಕಿವಿ ನವೀನ ಅರ್ಥ :-ಹೇಳಿಕೆ ಮಾತು ಕೇಳು ಇತ್ಯಾದಿ.
On 14 Jun 2017 7:27 p.m., "Niranjanswamy MV" <[email protected]> wrote: > msg by Niranjan > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
