*ಎಪ್ರಿಲ್ 10 ಕೊನೆಯ ದಿನ* SATSನಲ್ಲಿ  May to April ಮಕ್ಕಳ  ಹಾಜರಾತಿ ಹಾಗೂ
FA1,FA2,SA1,FA3,FA4,SA2 ಶ್ರೇಣಿಗಳನ್ನು April 10ರ ಒಳಗಾಗಿ online enrty ಮಾಡಬೇಕು.
ಮಕ್ಕಳ ಹಾಜರಾತಿ ಮತ್ತು ಶಾಲೆ ನಡೆದ ದಿನಗಳು ತಪ್ಪಿದ್ದಲ್ಲಿ  ತಿದ್ದುಪಡಿಗೆ ಅವಕಾಶ ಇದೆ.
April 10ರ ನಂತರ ರಾಜ್ಯ ಮಟ್ಟದಲ್ಲಿ ಯಾವುದೇ ಕ್ಷಣದಲ್ಲಿ SATS Freeze ಆಗಬಹುದು. Freeze
ಆದರೆ ಯಾವುದೇ entry ಅಥವಾ ಬದಲಾವಣೆಗೆ ಅವಕಾಶ ಇರುವುದಿಲ್ಲ.

ಸಮೀರ ( ಕನ್ನಡ ಭಾಷಾ ಶಿಕ್ಷಕಿ

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to