ಅಕ್ಷಯತದಿಗೆ ಜೈನರಿಗೂ ಅತ್ಯಂತ ಪವಿತ್ರದಿನ . ವರ್ತಮಾನಕಾಲದ ಪ್ರಥಮ ತೀರ್ಥಂಕರ ಶ್ರೀ ವೃಷಭನಾಥರಿಗೆ(ಆದಿನಾಥ)ಅವರ ದೀರ್ಘ ತಪಸ್ಸಿನ ನಂತರ, ಅಯೋದ್ಯಾ ಅರಸು ಶ್ರೇಯಾಂಸನು ಪ್ರಪ್ರಥಮವಾಗಿ ಇಕ್ಷು(ಕಬ್ಬು)ರಸವನ್ನು ಆಹಾರವಾಗಿ ನೀಡಿದ ಪವಿತ್ರದಿನ. ಈ ದಿನಗಳಲ್ಲಿ ಆದಿನಾಥ ತೀರ್ಥಂಕರ ಬಸದಿಗಳಲ್ಲಿ ವಿಶೇಷ ಪೂಜೆ, ಇಕ್ಷುರಸಾಭಿಷೇಕ, ಎಲ್ಲ ಭಕ್ತಾಧಿಗಳಿಗೆ ಇಕ್ಷುರಸ ವಿತರಣೆ ನಡೆಯುತ್ತದೆ. On 18-Apr-2018 7:19 pm, "parvathamma s" <[email protected]> wrote:
> ಧನ್ಯವಾದಗಳು,ಸಮೀರ ಅವರೆ. > > On Wed, Apr 18, 2018, 4:16 PM vasantha.r rangaiah < > [email protected]> wrote: > >> >> On 18 Apr 2018 8:56 am, "Sameera samee" <[email protected]> wrote: >> >>> 18 ಏಪ್ರಿಲ್ ಅಕ್ಷಯ ತೃತೀಯ ಅದರ ಸ್ವಲ್ಪ ಮಾಹಿತಿ ನಿಮಗಾಗಿ. >>> >>> ವೈಶಾಖ ಮಾಸದ ಶುಕ್ಲಪಕ್ಷದ ಮೂರನೇ ತಿಥಿಯಂದು ಅಕ್ಷಯತದಿಗೆಯನ್ನು ಆಚರಿಸಲಾಗುತ್ತದೆ. >>> >>> ಈ ದಿನ ಸೂರ್ಯ – ಚಂದ್ರರು ತಮ್ಮ ಗರಿಷ್ಠತಮ ಕಾಂತಿ ಹೊಂದುವುದರಿಂದ ದಿನವಿಡೀ ಮಂಗಳಕರವೇ! >>> >>> ಅಕ್ಷರಾಭ್ಯಾಸ, ಮದುವೆ, ಮುಂಜಿ, ಗೃಹಪ್ರವೇಶ, ಹೊಸ ವ್ಯವಹಾರ ಆರಂಭ, ಚಿನ್ನ-ಬೆಳ್ಳಿ >>> ಖರೀದಿಗೂ ಸೂಕ್ತವೆಂದು ಭಕ್ತರಲ್ಲಿ ನಂಬಿಕೆ. ಈ ದಿನ ಕೆಲವೊಂದು ಕಥೆಗಳನ್ನು ತನ್ನಲ್ಲಿ >>> ಹೊಂದಿದ್ದು ಇದನ್ನು ಪುರಾಣಗಳು ಆಧರಿಸಿವೆ. >>> >>> • ಅಕ್ಷಯತದಿಗೆ ದಿನದಂದೇ ಮಹರ್ಷಿ ವೇದವ್ಯಾಸರು ಗಣಪತಿಯ ಅಮೃತಹಸ್ತದಿಂದ ಮಹಾಭಾರತ >>> ಮಹಾಕಾವ್ಯದ ಬರವಣಿಗೆ ಆರಂಭಿಸಿದರಂತೆ. >>> >>> • ಶ್ರೀ ಮಹಾವಿಷ್ಣುವಿನ ಅವತಾರವೆನಿಸಿದ ಪರಶುರಾಮನ ಜನನ ಇದೇ ದಿನವೆಂದು ಪ್ರತೀತಿ. >>> >>> • ಶ್ರೀಕೃಷ್ಣನ ಅಣ್ಣನಾದ ಬಲರಾಮ ಜನನ. >>> • ಶ್ರೀಕೃಷ್ಣನು ಪಾಂಡವರಿಗೆ ಅಕ್ಷಯ ಪಾತ್ರೆಯನ್ನು ಕೊಡುಗೆಯಾಗಿತ್ತ ದಿನ ಅಕ್ಷಯ ತದಿಗೆ. >>> >>> • ಜನ್ಮಾಂತರಗಳ ಪಾಪ, ದೋಷಗಳನ್ನು ತೊಳೆಯಿುವ ಗಂಗಾಮಾತೆ ಸ್ವರ್ಗದಿಂದ ಧರೆಗಿಳಿದ >>> ದಿನವಿದು. >>> >>> • ಸಂಪತ್ತಿನ ಒಡೆಯ, ದೇವತೆಗಳಲ್ಲೆಲ್ಲಾ ಅತಿ ಸಿರಿವಂತ, ಅಷ್ಟದಿಕ್ಪಾಲಕರಲ್ಲಿ ಒಬ್ಬನಾದ >>> ಯಕ್ಷರಾಜ ಕುಬೇರ, ಮಹಾಲಕ್ಷ್ಮಿಯ ಪೂಜೆ ಮಾಡುವ ಶುಭದಿನ ಈ ಅಕ್ಷಯತದಿಗೆ. >>> >>> • ತ್ರೇತಾಯುಗಕ್ಕೆ ಇದು ಆರಂಭದ ದಿನವೆಂಬ ನಂಬುಗೆ ನಮ್ಮಲ್ಲಿದೆ. >>> • ೧೨ನೇ ಶತಮಾನದ ಮಹಾಪುರುಷ ಜಗಜ್ಯೋತಿ ಬಸವಣ್ಣನವರು ಜನಿಸಿದ್ದು ಇದೇ ದಿನದಂದು. >>> >>> • ಇಂದಿನ ಶುಭ ದಿನದಂದೇ ಪರಮ ಪವಿತ್ರಳಾದ ಸೀತಾದೇವಿಯ ಅಗ್ನಿ ಪರೀಕ್ಷೆಯಿಂದ >>> ಬಾಹ್ಯವಾಗಿಯೂ ಪರಿಶುದ್ಧತೆಯನ್ನು ಪ್ರಕಟಿಸಿದ ದಿನ. >>> >>> "ಅಕ್ಷಯ ತೃತಿಯ" >>> ಪುರಾತನ ಕಾಲದಿಂದಲೂ ಸ್ವರ್ಣಶಿಲ್ಪಿಗಳು ಮಾಡಿಕೊಂಡು ಬಂದಿದ್ದ ಹಬ್ಬವಾಗಿತ್ತು, >>> >>> ಲಂಕನಗರವು ಯಾರದು ಎಂದು ಕೕೆಳಿದರೆ ಎಲ್ಲರು ಕೊಡುವ ಉತ್ತರ ರಾವಣ ಅಂತ, ನಿಜವಾಗಿ >>> ಲಂಕನಗರವನ್ನ ನಿರ್ಮಿಸಿದವನು ರಾವಣನ ಅಣ್ಣ ಕುಭೇರ, >>> >>> ರಾವಣ ಅಣ್ಣನಿಂದ, ಲಂಕನಗರವನ್ನ >>> ಕಿತ್ತುಕೊಂಡ ಹೀಗೆ ಕುಭೇರನು ಲಂಕನಗರವನ್ನ ನಿರ್ಮಾಣ ಮಾಡುವಾಗ ಅಕ್ಷಯತೃತಿಯದಂದು >>> ಸುವರ್ಣ ವಿಶ್ವಕರ್ಮರಿಂದ ಲಂಕನಗರ ನಿರ್ಮಾಣಕ್ಕೆ ಭೂಮಿಪೂಜೆಯನ್ನ ಮಾಡಲಾಗುತ್ತೕದೆ, >>> >>> ಇದರಿಂದ ಲಂಕನಗರವೆ ಸ್ವರ್ಣ ಮಾಯವಾಗುತ್ತದೆ ಎಂದು ರಾಮಯಣದಲ್ಲಿ ಹೇಳಿದೆ. >>> >>> ಅಕ್ಷಯತೃತಿಯ ದಿನ ಸ್ವರ್ಣವನ್ನ ಕರಿದಿಸಿದರೆ ಸುಖ ಸಮೃದ್ದಿ, ಐಶ್ವರ್ಯಸಮೃದ್ದಿಯಾಗುವುದು >>> ಎಂದು ನಂಬಿಕೆ. >>> >>> , ನೀರು ಗಾಳಿ, ಬೆಳಕು, ಎಲ್ಲೆಲ್ಲಿಯು ತನ್ನ ಇರುವಿಕೆ ಇರುವ "ವಿಶ್ವಕರ್ಮಪರಬ್ರಹ್ಮ"ನ >>> ವಂಶಜರಾದ >>> ಸ್ವರ್ಣಕ್ಕೆ ಅಧಿಪತಿ "ಸುಪರ್ಣಸ ವಿಶ್ವಕರ್ಮ" . >>> ಎಲ್ಲರಿಗೂ ಸುವರ್ಣ ಅಕ್ಷಯ ತೃತೀಯ ಶುಭವಾಗಲಿ. >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8YxgeXeL >>> 8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ >>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/ >>> Public_Software >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8YxgeXeL >> 8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ >> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/ >> Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
