ಮಾಹಿತಿ ಚೆನ್ನಾಗಿದೆ ma'm

On Wed 18 Apr, 2018, 8:56 AM Sameera samee, <[email protected]> wrote:

> 18 ಏಪ್ರಿಲ್ ಅಕ್ಷಯ ತೃತೀಯ ಅದರ ಸ್ವಲ್ಪ ಮಾಹಿತಿ ನಿಮಗಾಗಿ.
>
> ವೈಶಾಖ ಮಾಸದ ಶುಕ್ಲಪಕ್ಷದ ಮೂರನೇ ತಿಥಿಯಂದು ಅಕ್ಷಯತದಿಗೆಯನ್ನು ಆಚರಿಸಲಾಗುತ್ತದೆ.
>
> ಈ ದಿನ ಸೂರ್ಯ – ಚಂದ್ರರು ತಮ್ಮ ಗರಿಷ್ಠತಮ ಕಾಂತಿ ಹೊಂದುವುದರಿಂದ ದಿನವಿಡೀ ಮಂಗಳಕರವೇ!
>
> ಅಕ್ಷರಾಭ್ಯಾಸ, ಮದುವೆ, ಮುಂಜಿ, ಗೃಹಪ್ರವೇಶ, ಹೊಸ ವ್ಯವಹಾರ ಆರಂಭ, ಚಿನ್ನ-ಬೆಳ್ಳಿ
> ಖರೀದಿಗೂ ಸೂಕ್ತವೆಂದು ಭಕ್ತರಲ್ಲಿ ನಂಬಿಕೆ. ಈ ದಿನ ಕೆಲವೊಂದು ಕಥೆಗಳನ್ನು ತನ್ನಲ್ಲಿ
> ಹೊಂದಿದ್ದು ಇದನ್ನು ಪುರಾಣಗಳು ಆಧರಿಸಿವೆ.
>
> • ಅಕ್ಷಯತದಿಗೆ ದಿನದಂದೇ ಮಹರ್ಷಿ ವೇದವ್ಯಾಸರು ಗಣಪತಿಯ ಅಮೃತಹಸ್ತದಿಂದ ಮಹಾಭಾರತ
> ಮಹಾಕಾವ್ಯದ ಬರವಣಿಗೆ ಆರಂಭಿಸಿದರಂತೆ.
>
> • ಶ್ರೀ ಮಹಾವಿಷ್ಣುವಿನ ಅವತಾರವೆನಿಸಿದ ಪರಶುರಾಮನ ಜನನ ಇದೇ ದಿನವೆಂದು ಪ್ರತೀತಿ.
>
> • ಶ್ರೀಕೃಷ್ಣನ ಅಣ್ಣನಾದ ಬಲರಾಮ ಜನನ.
> • ಶ್ರೀಕೃಷ್ಣನು ಪಾಂಡವರಿಗೆ ಅಕ್ಷಯ ಪಾತ್ರೆಯನ್ನು ಕೊಡುಗೆಯಾಗಿತ್ತ ದಿನ ಅಕ್ಷಯ ತದಿಗೆ.
>
> • ಜನ್ಮಾಂತರಗಳ ಪಾಪ, ದೋಷಗಳನ್ನು ತೊಳೆಯಿುವ ಗಂಗಾಮಾತೆ ಸ್ವರ್ಗದಿಂದ ಧರೆಗಿಳಿದ ದಿನವಿದು.
>
> • ಸಂಪತ್ತಿನ ಒಡೆಯ, ದೇವತೆಗಳಲ್ಲೆಲ್ಲಾ ಅತಿ ಸಿರಿವಂತ, ಅಷ್ಟದಿಕ್ಪಾಲಕರಲ್ಲಿ ಒಬ್ಬನಾದ
> ಯಕ್ಷರಾಜ ಕುಬೇರ, ಮಹಾಲಕ್ಷ್ಮಿಯ ಪೂಜೆ ಮಾಡುವ ಶುಭದಿನ ಈ ಅಕ್ಷಯತದಿಗೆ.
>
> • ತ್ರೇತಾಯುಗಕ್ಕೆ ಇದು ಆರಂಭದ ದಿನವೆಂಬ ನಂಬುಗೆ ನಮ್ಮಲ್ಲಿದೆ.
> • ೧೨ನೇ ಶತಮಾನದ ಮಹಾಪುರುಷ ಜಗಜ್ಯೋತಿ ಬಸವಣ್ಣನವರು ಜನಿಸಿದ್ದು ಇದೇ ದಿನದಂದು.
>
> • ಇಂದಿನ ಶುಭ ದಿನದಂದೇ ಪರಮ ಪವಿತ್ರಳಾದ ಸೀತಾದೇವಿಯ ಅಗ್ನಿ ಪರೀಕ್ಷೆಯಿಂದ ಬಾಹ್ಯವಾಗಿಯೂ
> ಪರಿಶುದ್ಧತೆಯನ್ನು ಪ್ರಕಟಿಸಿದ ದಿನ.
>
> "ಅಕ್ಷಯ ತೃತಿಯ"
>  ಪುರಾತನ ಕಾಲದಿಂದಲೂ ಸ್ವರ್ಣಶಿಲ್ಪಿಗಳು ಮಾಡಿಕೊಂಡು ಬಂದಿದ್ದ ಹಬ್ಬವಾಗಿತ್ತು,
>
> ಲಂಕನಗರವು ಯಾರದು ಎಂದು ಕೕೆಳಿದರೆ ಎಲ್ಲರು ಕೊಡುವ ಉತ್ತರ ರಾವಣ ಅಂತ,  ನಿಜವಾಗಿ
> ಲಂಕನಗರವನ್ನ ನಿರ್ಮಿಸಿದವನು  ರಾವಣನ ಅಣ್ಣ ಕುಭೇರ,
>
> ರಾವಣ ಅಣ್ಣನಿಂದ,  ಲಂಕನಗರವನ್ನ
> ಕಿತ್ತುಕೊಂಡ ಹೀಗೆ ಕುಭೇರನು ಲಂಕನಗರವನ್ನ  ನಿರ್ಮಾಣ ಮಾಡುವಾಗ ಅಕ್ಷಯತೃತಿಯದಂದು
> ಸುವರ್ಣ ವಿಶ್ವಕರ್ಮರಿಂದ ಲಂಕನಗರ ನಿರ್ಮಾಣಕ್ಕೆ  ಭೂಮಿಪೂಜೆಯನ್ನ ಮಾಡಲಾಗುತ್ತೕದೆ,
>
>  ಇದರಿಂದ  ಲಂಕನಗರವೆ ಸ್ವರ್ಣ ಮಾಯವಾಗುತ್ತದೆ ಎಂದು ರಾಮಯಣದಲ್ಲಿ ಹೇಳಿದೆ.
>
> ಅಕ್ಷಯತೃತಿಯ ದಿನ ಸ್ವರ್ಣವನ್ನ ಕರಿದಿಸಿದರೆ ಸುಖ ಸಮೃದ್ದಿ, ಐಶ್ವರ್ಯಸಮೃದ್ದಿಯಾಗುವುದು
> ಎಂದು ನಂಬಿಕೆ.
>
> , ನೀರು ಗಾಳಿ, ಬೆಳಕು, ಎಲ್ಲೆಲ್ಲಿಯು ತನ್ನ ಇರುವಿಕೆ ಇರುವ "ವಿಶ್ವಕರ್ಮಪರಬ್ರಹ್ಮ"ನ
> ವಂಶಜರಾದ
> ಸ್ವರ್ಣಕ್ಕೆ ಅಧಿಪತಿ    "ಸುಪರ್ಣಸ ವಿಶ್ವಕರ್ಮ"  .
> ಎಲ್ಲರಿಗೂ ಸುವರ್ಣ ಅಕ್ಷಯ ತೃತೀಯ ಶುಭವಾಗಲಿ.
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to