ತುಂಬಾ ಧನ್ಯವಾದಗಳು ಸರ್ satishhn
On Wed 25 Apr, 2018, 10:05 PM paramanand galagali, < [email protected]> wrote: > Gn > > On Thu, 19 Apr 2018, 9:42 a.m. Vijay kumar pandit, <[email protected]> > wrote: > >> ಅಕ್ಷಯತದಿಗೆ ಜೈನರಿಗೂ ಅತ್ಯಂತ ಪವಿತ್ರದಿನ . ವರ್ತಮಾನಕಾಲದ ಪ್ರಥಮ ತೀರ್ಥಂಕರ ಶ್ರೀ >> ವೃಷಭನಾಥರಿಗೆ(ಆದಿನಾಥ)ಅವರ ದೀರ್ಘ ತಪಸ್ಸಿನ ನಂತರ, ಅಯೋದ್ಯಾ ಅರಸು ಶ್ರೇಯಾಂಸನು >> ಪ್ರಪ್ರಥಮವಾಗಿ ಇಕ್ಷು(ಕಬ್ಬು)ರಸವನ್ನು ಆಹಾರವಾಗಿ ನೀಡಿದ ಪವಿತ್ರದಿನ. ಈ ದಿನಗಳಲ್ಲಿ >> ಆದಿನಾಥ ತೀರ್ಥಂಕರ ಬಸದಿಗಳಲ್ಲಿ ವಿಶೇಷ ಪೂಜೆ, ಇಕ್ಷುರಸಾಭಿಷೇಕ, ಎಲ್ಲ ಭಕ್ತಾಧಿಗಳಿಗೆ >> ಇಕ್ಷುರಸ ವಿತರಣೆ ನಡೆಯುತ್ತದೆ. >> On 18-Apr-2018 7:19 pm, "parvathamma s" <[email protected]> wrote: >> >>> ಧನ್ಯವಾದಗಳು,ಸಮೀರ ಅವರೆ. >>> >>> On Wed, Apr 18, 2018, 4:16 PM vasantha.r rangaiah < >>> [email protected]> wrote: >>> >>>> >>>> On 18 Apr 2018 8:56 am, "Sameera samee" <[email protected]> wrote: >>>> >>>>> 18 ಏಪ್ರಿಲ್ ಅಕ್ಷಯ ತೃತೀಯ ಅದರ ಸ್ವಲ್ಪ ಮಾಹಿತಿ ನಿಮಗಾಗಿ. >>>>> >>>>> ವೈಶಾಖ ಮಾಸದ ಶುಕ್ಲಪಕ್ಷದ ಮೂರನೇ ತಿಥಿಯಂದು ಅಕ್ಷಯತದಿಗೆಯನ್ನು ಆಚರಿಸಲಾಗುತ್ತದೆ. >>>>> >>>>> ಈ ದಿನ ಸೂರ್ಯ – ಚಂದ್ರರು ತಮ್ಮ ಗರಿಷ್ಠತಮ ಕಾಂತಿ ಹೊಂದುವುದರಿಂದ ದಿನವಿಡೀ >>>>> ಮಂಗಳಕರವೇ! >>>>> >>>>> ಅಕ್ಷರಾಭ್ಯಾಸ, ಮದುವೆ, ಮುಂಜಿ, ಗೃಹಪ್ರವೇಶ, ಹೊಸ ವ್ಯವಹಾರ ಆರಂಭ, ಚಿನ್ನ-ಬೆಳ್ಳಿ >>>>> ಖರೀದಿಗೂ ಸೂಕ್ತವೆಂದು ಭಕ್ತರಲ್ಲಿ ನಂಬಿಕೆ. ಈ ದಿನ ಕೆಲವೊಂದು ಕಥೆಗಳನ್ನು ತನ್ನಲ್ಲಿ >>>>> ಹೊಂದಿದ್ದು ಇದನ್ನು ಪುರಾಣಗಳು ಆಧರಿಸಿವೆ. >>>>> >>>>> • ಅಕ್ಷಯತದಿಗೆ ದಿನದಂದೇ ಮಹರ್ಷಿ ವೇದವ್ಯಾಸರು ಗಣಪತಿಯ ಅಮೃತಹಸ್ತದಿಂದ ಮಹಾಭಾರತ >>>>> ಮಹಾಕಾವ್ಯದ ಬರವಣಿಗೆ ಆರಂಭಿಸಿದರಂತೆ. >>>>> >>>>> • ಶ್ರೀ ಮಹಾವಿಷ್ಣುವಿನ ಅವತಾರವೆನಿಸಿದ ಪರಶುರಾಮನ ಜನನ ಇದೇ ದಿನವೆಂದು ಪ್ರತೀತಿ. >>>>> >>>>> • ಶ್ರೀಕೃಷ್ಣನ ಅಣ್ಣನಾದ ಬಲರಾಮ ಜನನ. >>>>> • ಶ್ರೀಕೃಷ್ಣನು ಪಾಂಡವರಿಗೆ ಅಕ್ಷಯ ಪಾತ್ರೆಯನ್ನು ಕೊಡುಗೆಯಾಗಿತ್ತ ದಿನ ಅಕ್ಷಯ >>>>> ತದಿಗೆ. >>>>> >>>>> • ಜನ್ಮಾಂತರಗಳ ಪಾಪ, ದೋಷಗಳನ್ನು ತೊಳೆಯಿುವ ಗಂಗಾಮಾತೆ ಸ್ವರ್ಗದಿಂದ ಧರೆಗಿಳಿದ >>>>> ದಿನವಿದು. >>>>> >>>>> • ಸಂಪತ್ತಿನ ಒಡೆಯ, ದೇವತೆಗಳಲ್ಲೆಲ್ಲಾ ಅತಿ ಸಿರಿವಂತ, ಅಷ್ಟದಿಕ್ಪಾಲಕರಲ್ಲಿ >>>>> ಒಬ್ಬನಾದ ಯಕ್ಷರಾಜ ಕುಬೇರ, ಮಹಾಲಕ್ಷ್ಮಿಯ ಪೂಜೆ ಮಾಡುವ ಶುಭದಿನ ಈ ಅಕ್ಷಯತದಿಗೆ. >>>>> >>>>> • ತ್ರೇತಾಯುಗಕ್ಕೆ ಇದು ಆರಂಭದ ದಿನವೆಂಬ ನಂಬುಗೆ ನಮ್ಮಲ್ಲಿದೆ. >>>>> • ೧೨ನೇ ಶತಮಾನದ ಮಹಾಪುರುಷ ಜಗಜ್ಯೋತಿ ಬಸವಣ್ಣನವರು ಜನಿಸಿದ್ದು ಇದೇ ದಿನದಂದು. >>>>> >>>>> • ಇಂದಿನ ಶುಭ ದಿನದಂದೇ ಪರಮ ಪವಿತ್ರಳಾದ ಸೀತಾದೇವಿಯ ಅಗ್ನಿ ಪರೀಕ್ಷೆಯಿಂದ >>>>> ಬಾಹ್ಯವಾಗಿಯೂ ಪರಿಶುದ್ಧತೆಯನ್ನು ಪ್ರಕಟಿಸಿದ ದಿನ. >>>>> >>>>> "ಅಕ್ಷಯ ತೃತಿಯ" >>>>> ಪುರಾತನ ಕಾಲದಿಂದಲೂ ಸ್ವರ್ಣಶಿಲ್ಪಿಗಳು ಮಾಡಿಕೊಂಡು ಬಂದಿದ್ದ ಹಬ್ಬವಾಗಿತ್ತು, >>>>> >>>>> ಲಂಕನಗರವು ಯಾರದು ಎಂದು ಕೕೆಳಿದರೆ ಎಲ್ಲರು ಕೊಡುವ ಉತ್ತರ ರಾವಣ ಅಂತ, ನಿಜವಾಗಿ >>>>> ಲಂಕನಗರವನ್ನ ನಿರ್ಮಿಸಿದವನು ರಾವಣನ ಅಣ್ಣ ಕುಭೇರ, >>>>> >>>>> ರಾವಣ ಅಣ್ಣನಿಂದ, ಲಂಕನಗರವನ್ನ >>>>> ಕಿತ್ತುಕೊಂಡ ಹೀಗೆ ಕುಭೇರನು ಲಂಕನಗರವನ್ನ ನಿರ್ಮಾಣ ಮಾಡುವಾಗ ಅಕ್ಷಯತೃತಿಯದಂದು >>>>> ಸುವರ್ಣ ವಿಶ್ವಕರ್ಮರಿಂದ ಲಂಕನಗರ ನಿರ್ಮಾಣಕ್ಕೆ ಭೂಮಿಪೂಜೆಯನ್ನ ಮಾಡಲಾಗುತ್ತೕದೆ, >>>>> >>>>> ಇದರಿಂದ ಲಂಕನಗರವೆ ಸ್ವರ್ಣ ಮಾಯವಾಗುತ್ತದೆ ಎಂದು ರಾಮಯಣದಲ್ಲಿ ಹೇಳಿದೆ. >>>>> >>>>> ಅಕ್ಷಯತೃತಿಯ ದಿನ ಸ್ವರ್ಣವನ್ನ ಕರಿದಿಸಿದರೆ ಸುಖ ಸಮೃದ್ದಿ, >>>>> ಐಶ್ವರ್ಯಸಮೃದ್ದಿಯಾಗುವುದು ಎಂದು ನಂಬಿಕೆ. >>>>> >>>>> , ನೀರು ಗಾಳಿ, ಬೆಳಕು, ಎಲ್ಲೆಲ್ಲಿಯು ತನ್ನ ಇರುವಿಕೆ ಇರುವ >>>>> "ವಿಶ್ವಕರ್ಮಪರಬ್ರಹ್ಮ"ನ ವಂಶಜರಾದ >>>>> ಸ್ವರ್ಣಕ್ಕೆ ಅಧಿಪತಿ "ಸುಪರ್ಣಸ ವಿಶ್ವಕರ್ಮ" . >>>>> ಎಲ್ಲರಿಗೂ ಸುವರ್ಣ ಅಕ್ಷಯ ತೃತೀಯ ಶುಭವಾಗಲಿ. >>>>> >>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>>> >>>>> -- >>>>> ----------- >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>> - >>>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>> - >>>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>> ಭೇಟಿ ನೀಡಿ - >>>>> http://karnatakaeducation.org.in/KOER/en/index.php/Portal:ICT_Literacy >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>> ತಿಳಿಯಲು - >>>>> http://karnatakaeducation.org.in/KOER/en/index.php/Public_Software >>>>> ----------- >>>>> --- >>>>> You received this message because you are subscribed to the Google >>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> For more options, visit https://groups.google.com/d/optout. >>>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> - >>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> - >>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು - >>>> http://karnatakaeducation.org.in/KOER/en/index.php/Public_Software >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> - >>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> - >>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು - >>> http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
