ಉತ್ತಮ ಕಥೆ. ಧನ್ಯವಾದಗಳು On Sat 26 May, 2018, 8:17 AM BHAT VEENA, <[email protected]> wrote:
> ಉತ್ತಮವಾದ ಕಥೆ > > On Fri, 25 May 2018 5:22 am shivanna K L, <[email protected]> > wrote: > >> ಒಳ್ಳೆಯಕಥೆಯನ್ನು ವಿಸ್ತರಿಸಿದ್ದೀರಿ ನಿಮಗೆ ನನ್ನ ಧನ್ಯವಾದಗಳು >> >> On 25-May-2018 10:45 AM, "Sameera samee" <[email protected]> wrote: >> >>> 👌👉ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ >>> ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು. >>> ಪ್ರಸವ ವೇದನೆ ಶುರುವಾದಾಗ ನಿಧಾನವಾಗಿ ತಾನು ಹುಡುಕಿಕೊಂಡ ಸ್ಥಳದ ಕಡೆ ನಡೆಯ ತೊಡಗಿತು. >>> >>> ..... ನಡೆಯುತ್ತಾ ನಡೆಯುತ್ತಾ ತಾನು ಹುಡುಕಿ ಕೊಂಡ ಸ್ಥಳಕ್ಕೆ ತಲುಪಿದ ಜಿಂಕೆಗೆ ಪ್ರಸವ >>> ವೇದನೆ ತಾಳದಾಯಿತು. ಆ ಕ್ಷಣಕ್ಕೆ ಆಕಾಶದಲ್ಲಿ ಕಾರ್ಮೋಡಗಳು ದಟ್ಟವಾಯಿತು, ಮಿಂಚಿನಿಂದ >>> ಕಾಡಿನಲ್ಲಿ ಬೆಂಕಿ ಹತ್ತಿತು. ಇದನ್ನು ಕಂಡ ಜಿಂಕೆ ಆ ಸ್ಥಳದಿಂದ ದೂರ ಹೋಗಲು ತಿರುಗಿತು. >>> ತಿರುಗಿದ ಜಿಂಕೆಗೆ ಆಗ ಕಂಡದ್ದು ಏನೆಂದರೆ ಅದರ ಎಡಕ್ಕೆ ಒಬ್ಬ ಬೇಟೆಗಾರ ಜಿಂಕೆಗೆ ಗುರಿ >>> ಮಾಡಿ ಬಾಣ ಹೂಡಿದ್ದಾನೆ. ಇದನ್ನು ಕಂಡು ಆಘಾತದಿಂದ ಜಿಂಕೆ ಬಲಕ್ಕೆ ತಿರುಗಿದಾಗ ಅಲ್ಲೊಂದು >>> ಹಸಿದ ಸಿಂಹ ಇದರೆಡೆಗೆ ಬರುತ್ತಿದೆ. >>> >>> ಪ್ರಸವ ವೇದನೆ ತಾಳಲಾರದ ಜಿಂಕೆ ಈಗ ಏನು ಮಾಡೀತು !!?... >>> ಜಿಂಕೆ ಬದುಕುಳಿಯುತ್ತದಾ !!?... >>> ತನ್ನ ಮಗುವಿಗೆ ಜನ್ಮ ನೀಡುತ್ತದಾ !!?... >>> ಕಾಡಿನ ಬೆಂಕಿಗೆ ಎಲ್ಲರೂ ಆಹುತಿಯಾ!!?.. >>> ಆ ಕ್ಷಣ ಏನು, ಎತ್ತ, ಹೇಗೆ !!??... >>> >>> ಜಿಂಕೆ ತನ್ನ ಎಡಕ್ಕೆ ಹೋಗುತ್ತದಾ!!?.. ಅಲ್ಲಿ ಬೇಟೆಗಾರ ಇದ್ದಾನೆ. >>> ಜಿಂಕೆ ತನ್ನ ಬಲಕ್ಕೆ ಹೋಗುತ್ತದಾ!!?.. ಅಲ್ಲಿ ಹಸಿದ ಸಿಂಹ ಇದೆ. >>> ತನ್ನ ಸ್ಥಳದಿಂದ ಮುಂದಕ್ಕೆ ಹೊರಟರೆ !!?.. ಕಾಡಿಗೆ ಬೆಂಕಿ ಬಿದ್ದಿದೆ. >>> ತನ್ನ ಸ್ಥಳದಿಂದ ಹಿಂದಕ್ಕೆ ಸರಿದರೆ !!?.. ಅಲ್ಲಿ ನದಿ ಇದೆ. >>> >>> ಪ್ರಶ್ನೆ : ಹಾಗಾದರೆ ಈ ಕ್ಷಣಕ್ಕೆ ಗರ್ಭಿಣಿ ಜಿಂಕೆ ಏನು ಮಾಡೀತು ?... >>> ಉತ್ತರ : ಈ ಕ್ಷಣಕ್ಕೆ ಜಿಂಕೆ ತನ್ನ ಗಮನವೆಲ್ಲ ತನ್ನ ಮಗುವಿಗೆ ಜನ್ಮ ನೀಡುವುದರಲ್ಲಿ >>> ಮಾತ್ರ ಕೇಂದ್ರೀಕರಿಸಿತು. She has just focussed on giving birth to a New Life , >>> her BABY. >>> >>> ತನ್ನ ಆತಂಕ, ಚಿಂತೆ, ದುಗುಡವನ್ನೆಲ್ಲಾ ಬದಿಗಿಟ್ಟು ಪರಮಾತ್ಮನಲ್ಲಿ ನಂಬಿಕೆ ಇಟ್ಟು >>> ತನ್ನ ಕರ್ತವ್ಯ, ತನ್ನ ತಾಯಿ ಧರ್ಮವನ್ನು ಪಾಲಿಸಲು ತನ್ನ ಕುಡಿಯ ಜನನ ಕಾರ್ಯದಲ್ಲಿ >>> ಮಗ್ನವಾಯಿತು. >>> >>> ಚಿಂತೆಯನ್ನೆಲ್ಲಾ ಚಿನ್ಮಯನಿಗೆ ಕೊಟ್ಟ ಮೇಲೆ, ಜಗದೊಡೆಯ ಜಗನ್ನಾಥನ ನಂಬಿದ ಮೇಲೆ >>> ಎಲ್ಲವೂ ಅವನ ಭಾರ ತಾನೇ ...!! >>> >>> .... ಆಗ.... ಆ .. ಒಂದು! ಕ್ಷಣದಲ್ಲಿ.... ದಟ್ಟವಾದ ಕಾರ್ಮೋಡಗಳಿಂದ ಕಣ್ಣು ಕೋರೈಸುವ >>> ಮಿಂಚು ಹೊಡೆಯಿತು ... ಬೇಟೆಗಾರನ ಕಣ್ಣಿಗೆ ಕತ್ತಲು ಆವರಿಸಿತು... ಆತ ಹೂಡಿದ ಬಾಣ ಗುರಿ >>> ತಪ್ಪಿ ಹಸಿದ ಸಿಂಹಕ್ಕೆ ತಗುಲಿತು... ದಟ್ಟವಾದ ಕರಿ ಮೋಡಗಳಿಂದ ಬಿರುಸಾಗಿ ಮಳೆ ಸುರಿಯ >>> ತೊಡಗಿತು... ಮಳೆಯ ಆರ್ಭಟಕ್ಕೆ ಕಾಡಿಗೆ ಹತ್ತಿದ ಬೆಂಕಿ ಪ್ರಶಾಂತ ವಾಯಿತು ... ಆ ಕ್ಷಣಕ್ಕೆ >>> ತಾಯಿ ಜೀವ ತನ್ನ ಮುದ್ದಾದ ಮಗುವಿಗೆ ಜನ್ಮ ನೀಡಿತು ..... >>> >>> ಶ್ರೀಕೃಷ್ಣ ಪರಮಾತ್ಮ ಹೇಳಿದಂತೆ ಯಾವ ಫಲದ ಅಪೇಕ್ಷೆಯೂ ಇಲ್ಲದೆ, ಯಾವ ಪರಿಣಾಮದ ಬಗ್ಗೆಯೂ >>> ಯೋಚಿಸದೆ ತನ್ನ ತಾಯಿ ಧರ್ಮ ಪಾಲಿಸಿತು, ಗೆದ್ದಿತು. ಕಷ್ಟ ಬಂದಾಗ ನಾವು ಸಂಭವಿಸಬಹುದಾದ >>> ಎಲ್ಲ ಸಂಭವನೀಯತೆಯನ್ನು ಯೋಚಿಸಿ ದಿಕ್ಕು ತಪ್ಪುತ್ತೇವೆ, ಹೆದರುತ್ತೇವೆ. ಮಾಡುವ >>> ಕರ್ತವ್ಯದಿಂದ, ನಮ್ಮ ಧರ್ಮದಿಂದ ವಿಮುಖರಾಗುತ್ತೇವೆ. ಭಗವಂತನನ್ನು ನೆನೆದು, ನಮ್ಮ >>> ಕರ್ತವ್ಯವನ್ನು ಮಾಡೋಣ, ಧರ್ಮ-ಕರ್ಮ ಗಳ ಫಲ ಎಲ್ಲ ಪರಮಾತ್ಮನ ಭಾರ !!!.... >>> >>> ll ಕರ್ಮಣ್ಯೇವಾಧಿಕಾರಸ್ತೇ ಮಾ >>> ಫಲೇಷು ಕದಾಚನ l >>> ಮಾ ಕರ್ಮಫಲಹೇತುರ್ಭೂಃ >>> ಮಾ ತೇ ಸಂಗೋಸ್ತ್ವಕರ್ಮಣಿ ll >>> >>> #ಧರ್ಮೋ-ರಕ್ಷತಿ-ರಕ್ಷಿತ:#🙏 >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> - >>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> - >>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು - >>> http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
