Sir study card send madi 10th

On Thu, 14 Feb, 2019, 7:43 am RAJU AVALEKAR, <[email protected]> wrote:

> ಆತ್ಮೀಯರೆ.
> ಯಾವುದೇ ಗೊಂದಲ ಮಾಡಿಕೊಳ್ಳಬಾರದು ನೀಲ ನಕಾಶೆ ಬದಲಾಗಿಲ್ಲ. ಪಾಠಗಳಿಗೆ ಅಂಕ ಹಂಚಿಕೆ ನೋಡಿ.
> ಸರಿಯಾಗಿದೆ ಮಂಡಳಿಯ ಆದೇಶದ ಪ್ರಕಾರ ನೀಲನಕಾಶೆ ಕಳೆದ ವರ್ಷದ್ದೆ. ಅಂದರೆ ಪ್ರತಿ ಪಾಠ,ಪದ್ಯ
> ಪೋಷಕ ಅಧ್ಯಯನ ಗಳಿಗೆ ನಿಗದಿ ಮಾಡಿದ ಅಂಕಗಳನ್ನು ಗಮನಿಸಿ. ಅದರಂತೆ ಮಕ್ಕಳನ್ನು
> ಸಿದ್ಧಪಡಿಸಿ. ಅಲ್ಲದೆ ಹಾಸನ ಜಿಲ್ಲೆಯ ಸಂಪನ್ಮೂಲ ವ್ಯಕ್ತಿ ಗಳೊಂದಿಗೆ ಚರ್ಚಿಸಿ. ಎಂಥ
> ಕ್ರಿಯಾಶೀಲ ಸಂಪನ್ಮೂಲ ವ್ಯಕ್ತಿಗಳು ನಿಮ್ಮ ಜಿಲ್ಲೆಯಲ್ಲಿ ಇದ್ದಾರೆ ನಮ್ಮ ಮಹೇಶ್ ಸರ್
> ರಮೇಶ್ ಸರ್. ಮೊದಲಾದವರು ಇದ್ದಾರೆ. ಅವರೊಂದಿಗೆ ಕೇಳಿ...
>
> On Wed, 13 Feb 2019, 10:43 p.m. Theertha Kumar <
> [email protected] wrote:
>
>> ಪ್ರೀತಿಯ ಗುರುಗಳೇ ನನಗೊಂದು ಸಂಶಯ ಸರಿಯಾಗಿ ಮಾಹಿತಿ ನೀಡುವಿರೆಂದು ನಂಬಿರುವೆ.
>> 2018-19 ನೇ ಸಾಲಿನ ಎಸ್ಸೆಸ್ಸೆಲ್ಸಿ ಕನ್ನಡ ವಾರ್ಷಿಕ ಪರೀಕ್ಷೆಯ ನೀಲನಕ್ಷೆಯಲ್ಲಿ
>> ಬದಲಾವಣೆ ಆಗಿದೆ ಅನ್ನಿಸುತ್ತೆ. ಕಾರಣ ನನ್ನದು ಹಾಸನ ಜಿಲ್ಲೆ ನಾನು ನೋಡಿದ ಹಲವಾರು ಜಿಲ್ಲಾ
>> ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಿಂದ ಈ ಸಂಶಯ ಹಾಗಾಗಿ ದಯಮಾಡಿ ಸಲಹೆ
>> ಕೊಡಿ ಎಂದು ಮನವಿ
>>
>> On Wed 13 Feb, 2019, 8:25 PM RAJU AVALEKAR <[email protected] wrote:
>>
>>> ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ೨ ನೇ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ
>>> ಪತ್ರಿಕೆ.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -
>>> http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To view this discussion on the web, visit 
https://groups.google.com/d/msgid/kannadastf/CAOMC42ZG3B4JTPAgMz93FeXy6_0FVEO4ied%2B4UZVmCF8CYJrsQ%40mail.gmail.com.

Reply via email to