Super,💯💯😉 On Tue, Sep 19, 2017, 10:12 AM Anasuya M R <[email protected]> wrote:
> ಒಂದು ಗ್ರಾಮದಲ್ಲಿ ಒಬ್ಬಳು ಅಜ್ಜಿ ವಾಸವಾಗಿದ್ದಳು. ಪ್ರತಿದಿನ ಆಕೆ ಕೆರೆಯಿಂದ ಎರಡು > ಕೊಡಗಳಲ್ಲಿ ನೀರನ್ನು ತುಂಬಿ ಮನೆಯಲ್ಲಿ ಶೇಖರಿಸುತ್ತಿದ್ದಳು. > ಆದರೆ, ಆ ಎರಡು ಕೊಡಗಳಲ್ಲಿ ಒಂದು ತೂತಾದ ಕೊಡವಾಗಿತ್ತು. ಮನೆ ತಲುಪುತ್ತಿದ್ದಂತೆ ಆ > ಕೊಡದ ನೀರು ಅರ್ಧವಾಗಿ ಕಡಿಮೆಯಾಗಿರುತ್ತಿತ್ತು. > ಸುಮಾರು ಒಂದು ವರ್ಷ ಕಳೆಯಿತು. ತೂತಾದ ಕೊಡಕ್ಕೆ ತನ್ನ ಬಗ್ಗೆ ನೆನೆದು ನಾಚಿಕೆ > ಅನಿಸತೊಡಗಿತು. > ಒಳ್ಳೆಯ ಕೊಡ ಕೂಡಾ ತೂತಾದ ಕೊಡವನ್ನು ಹಿಯ್ಯಾಳಿಸತೊಡಗಿತು. ಗೇಲಿ ಮಾತುಗಳು ಮತ್ತು > ಅವಮಾನದಿಂದ ತೂತಾದ ಕೊಡಕ್ಕೆ ತುಂಬಾ ಬೇಸರವಾಯಿತು. ನನ್ನಿಂದ ಯಾರಿಗೂ ಉಪಯೋಗವಿಲ್ಲ ಅಂತ > ಕೊರಗುತ್ತಾ ತನ್ನನ್ನು ತಾನೇ ದ್ವೇಷಿಸತೊಡಗಿತ್ತು. > ಕೊನೆಗೆ ಆ ಕೊಡವು ಅಜ್ಜಿಯತ್ರ ಹೇಳಿತ್ತು - ಯಾರಿಗೂ ಬೇಡವಾದ, ಉಪಯೋಗ ಆಗದ > ನನ್ನನ್ನು ನಾಶಮಾಡಿಬಿಡಿ. > ಅದಕ್ಕೆ ಅಜ್ಜಿಯು ಮುಗುಳ್ನಗುತ್ತಾ ಹೇಳುತ್ತಾರೆ - ನಾನು ನಿನ್ನನ್ನು > ಕೊಂಡೊಯ್ಯುವಾಗ ನೀರು ತುಂಬಿ ಎತ್ತಿಕೊಂಡು ಹೋಗುವ ಬದಿಯನ್ನು ನೋಡು. > ಕೊಡವು ಆ ಕಡೆ ನೋಡಿದಾಗ ಹಚ್ಚ ಹಸಿರಾಗಿ ಬೆಳೆದು ನಿಂತ ಹೂಗಿಡಗಳು ಮತ್ತು ಸುವಾಸನೆ > ಬೀರುತ್ತಾ ಅರಳಿ ನಿಂತಿರುವ ಹೂಗಳು.....!!!!! > ಅಜ್ಜಿ ಮುಂದುವರಿಸುತ್ತಾ - ನಿನಗೆ ತೂತಾಗಿದ್ದುದು ನನಗೆ ಮೊದಲೇ ಗೊತ್ತಿತ್ತು. > ಆದ್ದರಿಂದಲೇ ನಿನ್ನನ್ನು ಎತ್ತಿಕೊಂಡು ಹೋಗುವ ಬದಿಯಲ್ಲಿ ಹೂಗಿಡಗಳನ್ನು ನೆಟ್ಟದ್ದು. ಆ > ಸುಂದರವಾದ ಹೂ ಗಿಡಗಳಿಗೆ ಕಾರಣಕರ್ತ ನೀನೇ ... > ಅಜ್ಜಿಯ ಮಾತನ್ನು ಕೇಳಿದ ತೂತಾದ ಕೊಡಕ್ಕೆ ತನ್ನ ಬೆಲೆ ಏನು ಅಂತ ಅರಿವಾಯಿತು. > > ಹಲವುಬಾರಿ ಈ ತೂತಾದ ಕೊಡದ ಅನುಭವ ನಮಗೆಲ್ಲರಿಗೂ ಆಗಿರಬಹುದಲ್ಲವೇ???? > ನನಗೆ ಸೌಂದರ್ಯ ಇಲ್ಲ, ನಾನು ಗಿಡ್ಡವಾಗಿದ್ದೇನೆ, ನಾನು ದಪ್ಪವಾಗಿದ್ದೇನೆ, > ನನ್ನತ್ರ ಸಂಪತ್ತು ಕಡಿಮೆ ಇದೆ, ನಾನು ನೆನೆದು ಕೊಂಡಂತಹ ಬಾಳಸಂಗಾಂತಿ ಸಿಕ್ಕಿಲ್ಲ, ನಾನು > ಬಯಸಿದ ಕೆಲಸ ನನಗೆ ಸಿಕ್ಕಿಲ್ಲ, ನನ್ನ ಮನೆ ತುಂಬಾ ಚಿಕ್ಕದಾಗಿದೆ ..... ಹೀಗೇ ಹತ್ತಾರು > ಕೊರತೆಗಳನ್ನು ನೆನೆದು ಕೊರಗುವಾಗ, - ಈ ಕೊರತೆಗಳೆಲ್ಲದಕ್ಕೂ ಪೊಸಿಟೀವ್ ಆದ ಒಳ್ಳೆಯ > ಇನ್ನೊಂದು ಮುಖ ಇದೆ ಎಂಬುದನ್ನು ನೆನಪಿಡಿ ಸ್ನೇಹಿತರೆ. > (ನನ್ನದಲ್ಲದ ನಾ ಮೆಚ್ಚಿದ ಕಥೆ. ) > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/kannadastf/CAMFR0u86TRAfNUOc%2BUo-gp9mQ%3DipUvj2GfabG2KKSm4a30sCVw%40mail.gmail.com.
