👌🙏🙏👌🙏🙏🙏 On Fri, Jul 5, 2024, 9:11 PM Gayathri V <[email protected]> wrote:
> ತುಂಬಾ ಅರ್ಥಪೂರ್ಣವಾದ, ಭಾವಪೂರ್ಣವಾದ ಕಥೆಯನ್ನು ನೀಡಿದ್ದಕ್ಕಾಗಿ ತಮಗೆ ಧನ್ಯವಾದಗಳು. > > On Thu, 4 Jul, 2024, 12:05 pm Radha rr, <[email protected]> wrote: > >> Super,💯💯😉 >> >> On Tue, Sep 19, 2017, 10:12 AM Anasuya M R <[email protected]> wrote: >> >>> ಒಂದು ಗ್ರಾಮದಲ್ಲಿ ಒಬ್ಬಳು ಅಜ್ಜಿ ವಾಸವಾಗಿದ್ದಳು. ಪ್ರತಿದಿನ ಆಕೆ ಕೆರೆಯಿಂದ ಎರಡು >>> ಕೊಡಗಳಲ್ಲಿ ನೀರನ್ನು ತುಂಬಿ ಮನೆಯಲ್ಲಿ ಶೇಖರಿಸುತ್ತಿದ್ದಳು. >>> ಆದರೆ, ಆ ಎರಡು ಕೊಡಗಳಲ್ಲಿ ಒಂದು ತೂತಾದ ಕೊಡವಾಗಿತ್ತು. ಮನೆ ತಲುಪುತ್ತಿದ್ದಂತೆ >>> ಆ ಕೊಡದ ನೀರು ಅರ್ಧವಾಗಿ ಕಡಿಮೆಯಾಗಿರುತ್ತಿತ್ತು. >>> ಸುಮಾರು ಒಂದು ವರ್ಷ ಕಳೆಯಿತು. ತೂತಾದ ಕೊಡಕ್ಕೆ ತನ್ನ ಬಗ್ಗೆ ನೆನೆದು ನಾಚಿಕೆ >>> ಅನಿಸತೊಡಗಿತು. >>> ಒಳ್ಳೆಯ ಕೊಡ ಕೂಡಾ ತೂತಾದ ಕೊಡವನ್ನು ಹಿಯ್ಯಾಳಿಸತೊಡಗಿತು. ಗೇಲಿ ಮಾತುಗಳು ಮತ್ತು >>> ಅವಮಾನದಿಂದ ತೂತಾದ ಕೊಡಕ್ಕೆ ತುಂಬಾ ಬೇಸರವಾಯಿತು. ನನ್ನಿಂದ ಯಾರಿಗೂ ಉಪಯೋಗವಿಲ್ಲ ಅಂತ >>> ಕೊರಗುತ್ತಾ ತನ್ನನ್ನು ತಾನೇ ದ್ವೇಷಿಸತೊಡಗಿತ್ತು. >>> ಕೊನೆಗೆ ಆ ಕೊಡವು ಅಜ್ಜಿಯತ್ರ ಹೇಳಿತ್ತು - ಯಾರಿಗೂ ಬೇಡವಾದ, ಉಪಯೋಗ ಆಗದ >>> ನನ್ನನ್ನು ನಾಶಮಾಡಿಬಿಡಿ. >>> ಅದಕ್ಕೆ ಅಜ್ಜಿಯು ಮುಗುಳ್ನಗುತ್ತಾ ಹೇಳುತ್ತಾರೆ - ನಾನು ನಿನ್ನನ್ನು >>> ಕೊಂಡೊಯ್ಯುವಾಗ ನೀರು ತುಂಬಿ ಎತ್ತಿಕೊಂಡು ಹೋಗುವ ಬದಿಯನ್ನು ನೋಡು. >>> ಕೊಡವು ಆ ಕಡೆ ನೋಡಿದಾಗ ಹಚ್ಚ ಹಸಿರಾಗಿ ಬೆಳೆದು ನಿಂತ ಹೂಗಿಡಗಳು ಮತ್ತು >>> ಸುವಾಸನೆ ಬೀರುತ್ತಾ ಅರಳಿ ನಿಂತಿರುವ ಹೂಗಳು.....!!!!! >>> ಅಜ್ಜಿ ಮುಂದುವರಿಸುತ್ತಾ - ನಿನಗೆ ತೂತಾಗಿದ್ದುದು ನನಗೆ ಮೊದಲೇ ಗೊತ್ತಿತ್ತು. >>> ಆದ್ದರಿಂದಲೇ ನಿನ್ನನ್ನು ಎತ್ತಿಕೊಂಡು ಹೋಗುವ ಬದಿಯಲ್ಲಿ ಹೂಗಿಡಗಳನ್ನು ನೆಟ್ಟದ್ದು. ಆ >>> ಸುಂದರವಾದ ಹೂ ಗಿಡಗಳಿಗೆ ಕಾರಣಕರ್ತ ನೀನೇ ... >>> ಅಜ್ಜಿಯ ಮಾತನ್ನು ಕೇಳಿದ ತೂತಾದ ಕೊಡಕ್ಕೆ ತನ್ನ ಬೆಲೆ ಏನು ಅಂತ ಅರಿವಾಯಿತು. >>> >>> ಹಲವುಬಾರಿ ಈ ತೂತಾದ ಕೊಡದ ಅನುಭವ ನಮಗೆಲ್ಲರಿಗೂ ಆಗಿರಬಹುದಲ್ಲವೇ???? >>> ನನಗೆ ಸೌಂದರ್ಯ ಇಲ್ಲ, ನಾನು ಗಿಡ್ಡವಾಗಿದ್ದೇನೆ, ನಾನು ದಪ್ಪವಾಗಿದ್ದೇನೆ, >>> ನನ್ನತ್ರ ಸಂಪತ್ತು ಕಡಿಮೆ ಇದೆ, ನಾನು ನೆನೆದು ಕೊಂಡಂತಹ ಬಾಳಸಂಗಾಂತಿ ಸಿಕ್ಕಿಲ್ಲ, ನಾನು >>> ಬಯಸಿದ ಕೆಲಸ ನನಗೆ ಸಿಕ್ಕಿಲ್ಲ, ನನ್ನ ಮನೆ ತುಂಬಾ ಚಿಕ್ಕದಾಗಿದೆ ..... ಹೀಗೇ ಹತ್ತಾರು >>> ಕೊರತೆಗಳನ್ನು ನೆನೆದು ಕೊರಗುವಾಗ, - ಈ ಕೊರತೆಗಳೆಲ್ಲದಕ್ಕೂ ಪೊಸಿಟೀವ್ ಆದ ಒಳ್ಳೆಯ >>> ಇನ್ನೊಂದು ಮುಖ ಇದೆ ಎಂಬುದನ್ನು ನೆನಪಿಡಿ ಸ್ನೇಹಿತರೆ. >>> (ನನ್ನದಲ್ಲದ ನಾ ಮೆಚ್ಚಿದ ಕಥೆ. ) >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> - >>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> - >>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು - >>> http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To view this discussion on the web, visit >> https://groups.google.com/d/msgid/kannadastf/CAMFR0u86TRAfNUOc%2BUo-gp9mQ%3DipUvj2GfabG2KKSm4a30sCVw%40mail.gmail.com >> <https://groups.google.com/d/msgid/kannadastf/CAMFR0u86TRAfNUOc%2BUo-gp9mQ%3DipUvj2GfabG2KKSm4a30sCVw%40mail.gmail.com?utm_medium=email&utm_source=footer> >> . >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To view this discussion on the web, visit > https://groups.google.com/d/msgid/kannadastf/CAD9bqX1zsNUL-1GrOE4weoaeWB4oBrhY%3DcYhHbkQi%3DvkUcg7dw%40mail.gmail.com > <https://groups.google.com/d/msgid/kannadastf/CAD9bqX1zsNUL-1GrOE4weoaeWB4oBrhY%3DcYhHbkQi%3DvkUcg7dw%40mail.gmail.com?utm_medium=email&utm_source=footer> > . > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/kannadastf/CAKs49nz9e%2Bck5_ZrxiU9%3DqZGehusG3UUCVBgVhVbYRTkbsfYfA%40mail.gmail.com.
