ತುಂಬಾ ಅರ್ಥಪೂರ್ಣವಾದ, ಭಾವಪೂರ್ಣವಾದ ಕಥೆಯನ್ನು ನೀಡಿದ್ದಕ್ಕಾಗಿ ತಮಗೆ ಧನ್ಯವಾದಗಳು.
ಇಂತಹ ಹತ್ತು ಹಲವು ಕಥೆಗಳು ಮೂಡಿಬರಲಿ

On Sat, 3 Aug 2024 at 7:00 PM, Balaraju T <[email protected]> wrote:

>  ಮಿತ್ರರೇ ,
> ಯಾರಾದರೂ..2024-25 ನೇ ಸಾಲಿನ 9&10ನೇ ತರಗತಿಯ ನೋಟ್ಸ ನ PDF send madi...
>
> On Fri, 5 Jul 2024, 9:11 pm Gayathri V, <[email protected]> wrote:
>
>> ತುಂಬಾ ಅರ್ಥಪೂರ್ಣವಾದ, ಭಾವಪೂರ್ಣವಾದ ಕಥೆಯನ್ನು ನೀಡಿದ್ದಕ್ಕಾಗಿ ತಮಗೆ ಧನ್ಯವಾದಗಳು.
>>
>> On Thu, 4 Jul, 2024, 12:05 pm Radha rr, <[email protected]> wrote:
>>
>>> Super,💯💯😉
>>>
>>> On Tue, Sep 19, 2017, 10:12 AM Anasuya M R <[email protected]> wrote:
>>>
>>>> ಒಂದು ಗ್ರಾಮದಲ್ಲಿ ಒಬ್ಬಳು ಅಜ್ಜಿ ವಾಸವಾಗಿದ್ದಳು. ಪ್ರತಿದಿನ ಆಕೆ ಕೆರೆಯಿಂದ ಎರಡು
>>>> ಕೊಡಗಳಲ್ಲಿ ನೀರನ್ನು ತುಂಬಿ ಮನೆಯಲ್ಲಿ ಶೇಖರಿಸುತ್ತಿದ್ದಳು.
>>>>       ಆದರೆ, ಆ ಎರಡು ಕೊಡಗಳಲ್ಲಿ ಒಂದು ತೂತಾದ ಕೊಡವಾಗಿತ್ತು. ಮನೆ
>>>> ತಲುಪುತ್ತಿದ್ದಂತೆ ಆ ಕೊಡದ ನೀರು ಅರ್ಧವಾಗಿ ಕಡಿಮೆಯಾಗಿರುತ್ತಿತ್ತು.
>>>>       ಸುಮಾರು ಒಂದು ವರ್ಷ ಕಳೆಯಿತು. ತೂತಾದ ಕೊಡಕ್ಕೆ ತನ್ನ ಬಗ್ಗೆ  ನೆನೆದು ನಾಚಿಕೆ
>>>> ಅನಿಸತೊಡಗಿತು.
>>>> ಒಳ್ಳೆಯ ಕೊಡ ಕೂಡಾ ತೂತಾದ ಕೊಡವನ್ನು ಹಿಯ್ಯಾಳಿಸತೊಡಗಿತು. ಗೇಲಿ ಮಾತುಗಳು ಮತ್ತು
>>>> ಅವಮಾನದಿಂದ ತೂತಾದ ಕೊಡಕ್ಕೆ ತುಂಬಾ ಬೇಸರವಾಯಿತು. ನನ್ನಿಂದ ಯಾರಿಗೂ ಉಪಯೋಗವಿಲ್ಲ ಅಂತ
>>>> ಕೊರಗುತ್ತಾ ತನ್ನನ್ನು ತಾನೇ ದ್ವೇಷಿಸತೊಡಗಿತ್ತು.
>>>>         ಕೊನೆಗೆ ಆ ಕೊಡವು ಅಜ್ಜಿಯತ್ರ ಹೇಳಿತ್ತು - ಯಾರಿಗೂ ಬೇಡವಾದ, ಉಪಯೋಗ ಆಗದ
>>>> ನನ್ನನ್ನು ನಾಶಮಾಡಿಬಿಡಿ.
>>>>        ಅದಕ್ಕೆ ಅಜ್ಜಿಯು ಮುಗುಳ್ನಗುತ್ತಾ ಹೇಳುತ್ತಾರೆ - ನಾನು ನಿನ್ನನ್ನು
>>>> ಕೊಂಡೊಯ್ಯುವಾಗ ನೀರು ತುಂಬಿ ಎತ್ತಿಕೊಂಡು ಹೋಗುವ ಬದಿಯನ್ನು ನೋಡು.
>>>>        ಕೊಡವು ಆ ಕಡೆ ನೋಡಿದಾಗ ಹಚ್ಚ ಹಸಿರಾಗಿ ಬೆಳೆದು ನಿಂತ ಹೂಗಿಡಗಳು ಮತ್ತು
>>>> ಸುವಾಸನೆ ಬೀರುತ್ತಾ ಅರಳಿ ನಿಂತಿರುವ ಹೂಗಳು.....!!!!!
>>>>         ಅಜ್ಜಿ ಮುಂದುವರಿಸುತ್ತಾ - ನಿನಗೆ ತೂತಾಗಿದ್ದುದು ನನಗೆ ಮೊದಲೇ
>>>> ಗೊತ್ತಿತ್ತು. ಆದ್ದರಿಂದಲೇ ನಿನ್ನನ್ನು ಎತ್ತಿಕೊಂಡು ಹೋಗುವ ಬದಿಯಲ್ಲಿ ಹೂಗಿಡಗಳನ್ನು
>>>> ನೆಟ್ಟದ್ದು. ಆ ಸುಂದರವಾದ ಹೂ ಗಿಡಗಳಿಗೆ ಕಾರಣಕರ್ತ ನೀನೇ ...
>>>>        ಅಜ್ಜಿಯ ಮಾತನ್ನು ಕೇಳಿದ ತೂತಾದ ಕೊಡಕ್ಕೆ ತನ್ನ ಬೆಲೆ ಏನು ಅಂತ ಅರಿವಾಯಿತು.
>>>>
>>>>        ಹಲವುಬಾರಿ ಈ ತೂತಾದ ಕೊಡದ ಅನುಭವ ನಮಗೆಲ್ಲರಿಗೂ ಆಗಿರಬಹುದಲ್ಲವೇ????
>>>>         ನನಗೆ ಸೌಂದರ್ಯ ಇಲ್ಲ,  ನಾನು ಗಿಡ್ಡವಾಗಿದ್ದೇನೆ, ನಾನು ದಪ್ಪವಾಗಿದ್ದೇನೆ,
>>>> ನನ್ನತ್ರ ಸಂಪತ್ತು ಕಡಿಮೆ ಇದೆ, ನಾನು ನೆನೆದು ಕೊಂಡಂತಹ ಬಾಳಸಂಗಾಂತಿ ಸಿಕ್ಕಿಲ್ಲ,  ನಾನು
>>>> ಬಯಸಿದ ಕೆಲಸ ನನಗೆ ಸಿಕ್ಕಿಲ್ಲ,  ನನ್ನ ಮನೆ ತುಂಬಾ ಚಿಕ್ಕದಾಗಿದೆ ..... ಹೀಗೇ ಹತ್ತಾರು
>>>> ಕೊರತೆಗಳನ್ನು ನೆನೆದು ಕೊರಗುವಾಗ,  - ಈ ಕೊರತೆಗಳೆಲ್ಲದಕ್ಕೂ  ಪೊಸಿಟೀವ್ ಆದ  ಒಳ್ಳೆಯ
>>>> ಇನ್ನೊಂದು ಮುಖ ಇದೆ ಎಂಬುದನ್ನು ನೆನಪಿಡಿ ಸ್ನೇಹಿತರೆ.
>>>> (ನನ್ನದಲ್ಲದ ನಾ ಮೆಚ್ಚಿದ ಕಥೆ. )
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -
>>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -
>>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -
>>>> http://karnatakaeducation.org.in/KOER/en/index.php/Public_Software
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -
>>> http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To view this discussion on the web, visit
>>> https://groups.google.com/d/msgid/kannadastf/CAMFR0u86TRAfNUOc%2BUo-gp9mQ%3DipUvj2GfabG2KKSm4a30sCVw%40mail.gmail.com
>>> <https://groups.google.com/d/msgid/kannadastf/CAMFR0u86TRAfNUOc%2BUo-gp9mQ%3DipUvj2GfabG2KKSm4a30sCVw%40mail.gmail.com?utm_medium=email&utm_source=footer>
>>> .
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To view this discussion on the web, visit
>> https://groups.google.com/d/msgid/kannadastf/CAD9bqX1zsNUL-1GrOE4weoaeWB4oBrhY%3DcYhHbkQi%3DvkUcg7dw%40mail.gmail.com
>> <https://groups.google.com/d/msgid/kannadastf/CAD9bqX1zsNUL-1GrOE4weoaeWB4oBrhY%3DcYhHbkQi%3DvkUcg7dw%40mail.gmail.com?utm_medium=email&utm_source=footer>
>> .
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To view this discussion on the web, visit
> https://groups.google.com/d/msgid/kannadastf/CALaXP3FfNGK9auiWLJ-PYbNZmh591%3DADAi1-ZK-SOS3ELTRxGg%40mail.gmail.com
> <https://groups.google.com/d/msgid/kannadastf/CALaXP3FfNGK9auiWLJ-PYbNZmh591%3DADAi1-ZK-SOS3ELTRxGg%40mail.gmail.com?utm_medium=email&utm_source=footer>
> .
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To view this discussion on the web, visit 
https://groups.google.com/d/msgid/kannadastf/CAGG80aNYhv7iZpmihf_RTEeTqLZsUCcc262tb2_FXt_iXeEphw%40mail.gmail.com.

Reply via email to