Nice information sir On Mon, Apr 16, 2018, 9:10 AM VENKATESH NAGARA <venkateshnagara...@gmail.com> wrote:
> Nice information....thank you... > > On Sun, 15 Apr 2018, 21:28 Ravindra G, <ravindrag...@gmail.com> wrote: > >> Fine >> On Apr 12, 2018 7:18 PM, "Shubhamangala A.G" <ag.shubhamang...@gmail.com> >> wrote: >> >>> Pls check any one concerned that I am not getting mail from last one >>> month >>> On 18-Dec-2017 11:22 am, "Hareeshkumar K" <harihusk...@gmail.com> wrote: >>> >>>> ತೂಕ - ಕೌತುಕ! >>>> *ವಿನಾಯಕ ಕಾಮತ್* >>>> >>>> >>>> <https://1.bp.blogspot.com/-jd1myQ808Ao/WjbLf0EjrXI/AAAAAAAAnwE/y0AzBNY_y0syd06lHigbnB0Du7J-ITuoACLcBGAs/s1600/scale.jpg> >>>> >>>> ಒಂದು ಸರಳ ಪ್ರಶ್ನೆ. >>>> >>>> ಎರಡು ವಸ್ತುಗಳಿವೆ. ಒಂದು ಭೂಮಿಯ ಮೇಲಿದ್ದರೆ, ಇನ್ನೊಂದು ಚಂದ್ರನ ಮೇಲಿದೆ. ಆದರೆ >>>> ಎರಡೂ ವಸ್ತುಗಳ ತೂಕ (weight) ಒಂದೇ! ಹಾಗಿದ್ದರೆ, ಯಾವುದಕ್ಕೆ ಹೆಚ್ಚಿನ ದ್ರವ್ಯರಾಶಿ >>>> (mass) ಇರುತ್ತದೆ? ಮೇಲಿನ ಪ್ರಶ್ನೆಗೆ ನಿಮ್ಮ ಉತ್ತರ, 'ತೂಕ ಒಂದೇ ಎಂದ ಮೇಲೆ >>>> ದ್ರವ್ಯರಾಶಿಯೂ ಒಂದೇ ಇರಬೇಕಲ್ಲವೇ?' ಅಥವಾ 'ತೂಕ ಮತ್ತು ದ್ರವ್ಯರಾಶಿಯ ನಡುವೆ ವ್ಯತ್ಯಾಸ >>>> ವಿದೆಯೇ?' ಎಂಬುದಾಗಿದ್ದರೆ, ನೀವು ಈ ಲೇಖನವನ್ನು ಖಂಡಿತ ಓದಬೇಕು! >>>> >>>> ವೈಜ್ಞಾನಿಕವಾಗಿ ತೂಕ ಮತ್ತು ದ್ರವ್ಯರಾಶಿ ಬೇರೆಯದೇ ಆಗಿರುವ ಎರಡು ಭೌತಿಕ ಪರಿಮಾಣಗಳು. >>>> ಆದರೆ ದೈನಂದಿನ ಜೀವನದಲ್ಲಿ ನಾವು ಇವೆರಡನ್ನೂ ಒಂದೇ ಎನ್ನುವ ಭಾವದಲ್ಲಿ ಬಳಸಿಬಿಡುತ್ತೇವೆ. >>>> ವಿಜ್ಞಾನ ವಿಷಯದ ಬೋಧನೆಯಲ್ಲಿಯೂ ಈ ತಪ್ಪು ಅತ್ಯಂತ ಸಹಜವಾಗಿಬಿಟ್ಟಿದೆ. ಕಿಲೋಗ್ರಾಂ ('kg') >>>> ಎಂಬ ಏಕಮಾನದ ಮೂಲಕ ನಾವು ದ್ರವ್ಯರಾಶಿಯನ್ನು ಸೂಚಿಸುತ್ತಿದ್ದರೂ, ಅದನ್ನು weight ಎಂದು >>>> ತಪ್ಪಾಗಿ ಕರೆದುಬಿಡುತ್ತೇವೆ. ಅಥವಾ ವಸ್ತುವಿನ ತೂಕವನ್ನು ಮಾಪಕದ ಮೂಲಕ ಅಳೆದು, >>>> ದ್ರವ್ಯರಾಶಿಯನ್ನೇ ಅಳೆದಿರುವುದಾಗಿ ಭಾವಿಸಿಬಿಟ್ಟಿರುತ್ತೇವೆ. ಇದಕ್ಕೆಲ್ಲ ಕಾರಣ, ನಮಗೆ ಈ >>>> ಎರಡೂ ಪರಿಮಾಣಗಳ ಬಗ್ಗೆ ಇರಬೇಕಾದ ಸ್ಪಷ್ಟ ಕಲ್ಪನೆಯ ಕೊರತೆ. >>>> >>>> ದ್ರವ್ಯರಾಶಿ ಅಥವಾ mass ಎಂಬುದು, ನಮ್ಮಲ್ಲಿರುವ ವಸ್ತುವಿನ ಪ್ರಮಾಣವನ್ನು >>>> ಸೂಚಿಸುವಂಥದ್ದು. ನಮ್ಮಲ್ಲಿರುವ ವಸ್ತುವಿನ ಪ್ರಮಾಣ ಹೆಚ್ಚಿದಂತೆಲ್ಲ ಅದರ ದ್ರವ್ಯರಾಶಿ >>>> ಹೆಚ್ಚಾಗುತ್ತಿರುತ್ತದೆ. ಆದರೆ, ಒಂದು ಕೊಟ್ಟ ವಸ್ತುವಿನ ದ್ರವ್ಯರಾಶಿ, ವಿಶ್ವದಾದ್ಯಂತ >>>> ಒಂದೇ ಆಗಿರುತ್ತದೆ. ಉದಾಹರಣೆಗೆ, ಒಬ್ಬ ಮನುಷ್ಯನ ದ್ರವ್ಯರಾಶಿ ಭೂಮಿಯ ಮೇಲೆ 60 kg >>>> ಆಗಿದ್ದರೆ, ಅದು ಚಂದ್ರನ ಮೇಲೆಯೂ 60 kg ಯಾಗಿರಬೇಕು, ಗುರು ಗ್ರಹದ ಮೇಲೆಯೂ 60 kg >>>> ಯಾಗಿರಬೇಕು. ವಸ್ತು ಯಾವುದೇ ಪ್ರತಿಕ್ರಿಯೆಗೆ ಒಳಪಡದಿದ್ದರೆ, ಅದರ ದ್ರವ್ಯರಾಶಿ ವಿಶ್ವದ >>>> ಯಾವುದೇ ಮೂಲೆಗೆ ಹೋದರೂ ಬದಲಾಗುವುದಿಲ್ಲ. >>>> >>>> ಮೇಲೆ kg ಎಂದೆನಷ್ಟೇ? kg ಅಥವಾ 'ಕಿಲೋ ಗ್ರಾಂ' ಎಂಬುದು ದ್ರವ್ಯರಾಶಿಯ >>>> ಅಂತಾರಾಷ್ಟ್ರೀಯ ಏಕಮಾನ. (ಇದನ್ನು Kg, KG ಅಥವಾ kG ಎಂದೆಲ್ಲಾ ಬರೆಯಬಹುದಾದರೂ, ಇದರ >>>> ಸರಿಯಾದ ಹೃಸ್ವರೂಪ kg). kg ಎಂಬ ಏಕಮಾನಕ್ಕೆ ಒಂದು ನಿರ್ದಿಷ್ಟವಾದ, ನೈಸರ್ಗಿಕವಾದ >>>> ಆಧಾರವಿಲ್ಲ. ಬದಲಾಗಿ, kg ಯನ್ನು 'ಫ್ರಾನ್ಸ್ ದೇಶದ ಅಂತಾರಾಷ್ಟೀಯ ಬ್ಯುರೋದಲ್ಲಿರುವ kg ಯ >>>> ಮೂಲಾಧಾರದ (prototype) ದ್ರವ್ಯರಾಶಿಯಷ್ಟು' ಎಂದು ವ್ಯಾಖ್ಯಾನಿಸುತ್ತಾರೆ. >>>> International Prototype of kg (IPK) ಎಂದು ಕರೆಯಲ್ಪಡುವ >>>> ಪ್ಲಾಟಿನಂ(90%)-ಇರಿಡಿಯಂ(10%) ಮಿಶ್ರಲೋಹದ ಸಿಲಿಂಡರ್, ನಮ್ಮ ಸದ್ಯದ kg ಮೂಲಮಾನಕ್ಕೆ >>>> ಆಧಾರ. ಆದರೆ ಈ ನೈಸರ್ಗಿಕ ಆಧಾರವಿಲ್ಲದ ಏಕಮಾನವನ್ನು ಬದಲಾಯಿಸುವ ಬಗ್ಗೆ ಅಂತಾರಾಷ್ಟ್ರೀಯ >>>> ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ, kg ಯ ಜೊತೆ ಇನ್ನೂ ಕೆಲವು ಏಕಮಾನಗಳನ್ನು, >>>> ನೈಸರ್ಗಿಕ ಆಧಾರವುಳ್ಳ ಸ್ಥಿರಮೌಲ್ಯದ ಏಕಮಾನಗಳಿಗೆ ಬದಲಾಯಿಸುವ ಕುರಿತು ಅಂತಿಮ ನಿರ್ಣಯ >>>> ಹೊರಬೀಳಲಿದೆ. >>>> >>>> ನೇರವಾಗಿ ದ್ರವ್ಯರಾಶಿಯನ್ನೇ ಅಳೆಯಬೇಕಾದರೆ ನಾವು ಬಳಸಬೇಕಾದ್ದು, ನಮ್ಮ >>>> ಸಾಂಪ್ರದಾಯಿಕವಾದ ಎರಡು ಪರಡಿಗಳ ತೂಗು-ತಕ್ಕಡಿಗಳನ್ನೇ ಹೊರತು, ಸ್ಪ್ರಿಂಗ್ >>>> ತಕ್ಕಡಿಗಳನ್ನಾಗಲಿ ಅಥವಾ ಆಧುನಿಕ digital ತಕ್ಕಡಿಗಳನ್ನಾಗಲಿ ಖಂಡಿತ ಅಲ್ಲ. ಹಾಗಿದ್ದರೆ, >>>> ರದ್ದಿ-ಪತ್ರಿಕೆ ಅಂಗಡಿಗಳ ಸ್ಪ್ರಿಂಗ್ ತಕ್ಕಡಿಗಳು, ಕಿರಾಣಿ ಅಂಗಡಿಯ ಅಥವಾ ಬಂಗಾರದಂಗಡಿಯ >>>> ಆಧುನಿಕ digital ತಕ್ಕಡಿಗಳಿಂದ ನಾವು ಮೋಸ ಹೋಗುತ್ತಿದ್ದೇವೆಯೇ? ಇದನ್ನು ತಿಳಿದುಕೊಳ್ಳಲು >>>> ನಮಗೆ weight ಅಥವಾ ತೂಕದ ಪರಿಕಲ್ಪನೆ ಅತ್ಯವಶ್ಯ. >>>> >>>> ತೂಕ ಎಂದರೆ, ದ್ರವ್ಯರಾಶಿಯ ಮೇಲೆ ಗುರುತ್ವಾಕರ್ಷಣ ಶಕ್ತಿಯ ಕಾರಣದಿಂದ >>>> ವ್ಯಕ್ತವಾಗುತ್ತಿರುವ ಬಲ. ಗಣಿತೀಯವಾಗಿ ಇದನ್ನು w = m×g ಎಂದು ಬರೆಯಬಹುದು. ಇಲ್ಲಿ w >>>> ಎಂದರೆ ತೂಕ, m ಎನ್ನುವುದು ವಸ್ತುವಿನ ದ್ರವ್ಯರಾಶಿ ಹಾಗೂ g ಎಂದರೆ ಗುರುತ್ವ-ವೇಗೋತ್ಕರ್ಷ >>>> (acceleration due to gravity). g ಯ ಬೆಲೆ, ಭೂಮಿಯ ಮೇಲೆ ಸರಾಸರಿ 9.8 m/s2. >>>> ಆದ್ದರಿಂದ ತೂಕದ ಅಂತಾರಾಷ್ಟ್ರೀಯ ಏಕಮಾನ kg m/s2 ಎಂದಾಗುತ್ತದೆ. ಇದನ್ನೇ ನ್ಯೂಟನ್ (N) >>>> ಎಂದೂ ಕರೆಯುತ್ತಾರೆ. ಹೀಗಾಗಿ ಒಂದು ವಸ್ತುವಿನ ತೂಕ 1kg ಎಂದು ನಾವು ತಪ್ಪಾಗಿ >>>> ಸೂಚಿಸಿದರೆ, ಅದರ ನಿಜವಾದ ತೂಕ (ವೈಜ್ಞಾನಿಕವಾಗಿ) 1 × 9.8 = 9.8 N ಆಗಿರುತ್ತದೆ. ತೂಕ, >>>> ಗುರುತ್ವಾಕರ್ಷಣ ಬಲದ ಮೇಲೆ ನಿರ್ಧಾರಿತವಾಗುತ್ತದೆ ಎಂದೆನಷ್ಟೇ? ಹೀಗಾಗಿ ತೂಕ, ಗ್ರಹದ >>>> ಗುರುತ್ವಾಕರ್ಷಣ ಶಕ್ತಿಯ ಮೇಲಿನಿಂದಲೂ ನಿರ್ಧರಿಸಲ್ಪಟ್ಟಿರುತ್ತದೆ. ಚಂದ್ರನ >>>> ಗುರುತ್ವಾಕರ್ಷಣ ಶಕ್ತಿ, ಭೂಮಿಯದಕ್ಕಿಂತ ಸುಮಾರು ಆರು ಪಟ್ಟು ಕಡಿಮೆ. ಹಾಗೆಯೇ ಗುರುಗ್ರಹದ >>>> ಗುರತ್ವಾಕರ್ಷಣ ಬಲ ಭೂಮಿಯದಕ್ಕಿಂತ ಸುಮಾರು ಎರಡು ವರೆ ಪಟ್ಟು ಹೆಚ್ಚು. ಇದನ್ನು ಸುಲಭವಾಗಿ >>>> ಹೀಗೆ ಅರ್ಥೈಸಬಹುದು. ಒಬ್ಬ ಗಗನಯಾತ್ರಿಗೆ ಭೂಮಿಯ ಮೇಲೆ ತನ್ನ ತೂಕ ಸುಮಾರು 60 kg ಎಂದು >>>> ಭಾಸವಾಗುತ್ತಿದ್ದರೆ, ಚಂದ್ರನ ಮೇಲೆ ಆತನಿಗೆ ತನ್ನ ತೂಕ 10 kg ಎನಿಸುತ್ತದೆ. ಅದೇ >>>> ಗಗನಯಾತ್ರಿಗೆ ಗುರುಗ್ರಹದ ಮೇಲೆ ತನ್ನ ತೂಕ ಸುಮಾರು 150 kg ಯಷ್ಟು ಎಂದು >>>> ಭಾಸವಾಗುತ್ತಿರುತ್ತಿದೆ! ಗುರುತ್ವಾಕರ್ಷಣೆ ಬಹಳ ಕಡಿಮೆ ಇರುವ ಅಂತರಿಕ್ಷದಲ್ಲಿ, ಗಗನ >>>> ಯಾತ್ರಿಗಳು ಏಕೆ ತೇಲುತ್ತಿರುತ್ತಾರೆ ಎಂಬುದು ನಿಮಗೀಗ ಗೊತ್ತಾಗಿರಬಹುದು. ಹೌದು, >>>> ಅಂತರಿಕ್ಷದಲ್ಲಿ ಅವರು ತೂಕರಹಿತರಾಗುವುದರಿಂದ ತೇಲುತ್ತಿರುತ್ತಾರೆ. >>>> >>>> ತೂಕ ಗ್ರಹದಿಂದ ಗ್ರಹಕ್ಕೆ ಬದಲಾಗುವುದರಲ್ಲಿ ಅನುಮಾನವಿಲ್ಲ. ಆದರೆ ಒಂದೇ ಗ್ರಹದ ಮೇಲೆ >>>> (ಉದಾಹರಣೆಗೆ ಭೂಮಿಯ ಮೇಲೆ) ಒಂದು ವಸ್ತುವಿನ ತೂಕ ಎಲ್ಲೆಡೆಯಲ್ಲೂ ನಿರ್ದಿಷ್ಟವಾಗಿ ಒಂದೇ >>>> ತೆರನಾಗಿರುತ್ತದೆಯೇ? ನಿಮಗೆ ಆಶ್ಚರ್ಯವಾಗಬಹುದು, ಆದರೆ ಅದು ಒಂದೇ ತೆರನಾಗಿರುವುದಿಲ್ಲ. >>>> 9.8 m/s2 ಎಂಬುದು ಭೂಮಿಯ ಸರಾಸರಿ ಗುರುತ್ವವೇಗೋತ್ಕರ್ಷವೇ ಹೊರತು, ಅದೇ ಪರಮಸತ್ಯವಲ್ಲ. >>>> ಭೂಮಿಯ ಧ್ರುವದ ಹತ್ತಿರ ಗುರುತ್ವ ಭೂಮಿಯ ಬೇರೆಡೆಗಿಂತ ಸ್ವಲ್ಪ ಹೆಚ್ಚು. ಗುರುತ್ವಾಕರ್ಷಣೆ >>>> ಹೆಚ್ಚಾದಂತೆಲ್ಲ ತೂಕವು ಹೆಚ್ಚಾಗಲೇಬೇಕಲ್ಲ! ಆದರೆ ಈ ತೂಕದಲ್ಲಿನ ಬದಲಾವಣೆ ಎರಡು ಗ್ರಹಗಳ >>>> ನಡುವಿನ ತೂಕದಲ್ಲಿನ ಬದಲಾವಣೆಗೆ ಹೋಲಿಸಿದರೆ, ನಿರ್ಲಕ್ಷಿಸಬಹುದಾದಷ್ಟು ಕಡಿಮೆ ಇರುತ್ತದೆ. >>>> >>>> ಈಗ ಬೇಕಾದರೆ, ಲೇಖನವನ್ನು ಮಗದೊಮ್ಮೆ ಪರಾಮರ್ಶಿಸಿ, ಲೇಖನದ ಪ್ರಾರಂಭದಲ್ಲಿ ಕೇಳಿದ >>>> ಪ್ರಶ್ನೆಗೆ ನೀವೇ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಬಹುದು! >>>> >>>> ಲೇಖನವನ್ನು ಮತ್ತೆರಡು ಪ್ರಶ್ನೆಗಳ ಮೂಲಕವೇ ಮುಗಿಸೋಣ. >>>> >>>> ತೂಗುತಕ್ಕಡಿಯಲ್ಲೂ ಪರಡಿಗಳ ಮೇಲೆ ಗುರುತ್ವದ ಪ್ರಯೋಗವಾಗುತ್ತದೆ. ಆದ್ದರಿಂದ ಅಲ್ಲಿ >>>> ಅಳೆಯಲ್ಪಡಬೇಕಾದ್ದು ತೂಕ. ಆದಾಗಿಯೂ ಅಲ್ಲಿ ನಿಖರವಾಗಿ ದ್ರವ್ಯರಾಶಿಯನ್ನೇ ಅಳೆಯಬಹುದು. >>>> ಹೇಗೆ? >>>> >>>> ಸ್ಪ್ರಿಂಗ್ ತಕ್ಕಡಿಯಾಗಲೀ ಇಂದಿನ ಡಿಜಿಟಲ್ ತಕ್ಕಡಿಯಾಗಲೀ ವಾಸ್ತವದಲ್ಲಿ ಅಳೆಯುವುದು >>>> ತೂಕವನ್ನು. ಆದಾಗಿಯೂ ಅಲ್ಲಿ ನಮಗೆ kg ಏಕಮಾನದಲ್ಲಿ ದ್ರವ್ಯರಾಶಿಯೇ ನೇರವಾಗಿ >>>> ದೊರೆಯುತ್ತದೆ, ಹೇಗೆ? >>>> >>>> Hareeshkumar K >>>> GHS Huskuru >>>> Malavalli TQ >>>> Mandya Dt >>>> 9880328224 >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> - >>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> - >>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು - >>>> http://karnatakaeducation.org.in/KOER/en/index.php/Public_Software >>>> ----------- >>>> --- >>>> You received this message because you are subscribed to the Google >>>> Groups "Maths & Science STF" group. >>>> To unsubscribe from this group and stop receiving emails from it, send >>>> an email to mathssciencestf+unsubscr...@googlegroups.com. >>>> To post to this group, send email to mathssciencestf@googlegroups.com. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> - >>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> - >>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು - >>> http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to mathssciencestf+unsubscr...@googlegroups.com. >>> To post to this group, send email to mathssciencestf@googlegroups.com. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send email to mathssciencestf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.