Namaskaara My opinion on the subject matter is as follows. 1. ಮೊದಲಿದ್ದ "ಒಂದು ಮುಕ್ತ ವಿಶ್ವಕೋಶ" ಸರಿ. 2.ಕನ್ನಡ ವಿಕಿಪೀಡಿಯದಲ್ಲಿ ಮಾತ್ರ ಆಂಗ್ಲದಲ್ಲಿ "Wikipedia" ಎಂದಿದೆ. ಇದನ್ನು ಬದಲಾಯಿಸುವುದು ಸೂಕ್ತ. Regards P.Ramachandra ----------------------------
P.RAMACHANDRA, Assistant Resident Engineer Ras Laffan New Ship Repair Yard, Marine Works COWI A/S P.O. Box 23800, Doha - Qatar PLEASE NOTE CHANGED TELEPHONE NUMBERS. Phone: Direct (+974) 4457 6295 /Mob: (+974)6 678 3181 E-mail(Alternate) :[email protected] The easiest Kannada Type Pad with spell-check facility http://www.google.co.in/transliterate/indic/Kannada --- On Sat, 3/12/11, Harish <[email protected]> wrote: From: Harish <[email protected]> Subject: [Wikikn-l (kannada wikipedia)] ಕನ್ನಡ ವಿಕಿಪೀಡಿಯದ ಲೋಗೋ ಮತ್ತು ಹೆಸರು To: [email protected] Date: Saturday, March 12, 2011, 10:47 PM ಕನ್ನಡಿಗರೇ, ೧) ಕನ್ನಡ ವಿಕಿಪೀಡಿಯದ ಲೋಗೋವನ್ನು ಇತ್ತೀಚೆಗೆ ಬದಲಾಯಿಸಲಾಗಿದೆ. ಇದರಲ್ಲಿ "ಒಂದು ಸ್ವತಂತ್ರ ವಿಶ್ವಕೋಶ" ಎಂದು ಇದೆ. ಇದು ಸರಿಯೋ, ಅಥವಾ ಮೊದಲಿದ್ದ "ಒಂದು ಮುಕ್ತ ವಿಶ್ವಕೋಶ" ಸರಿಯೋ? ೨) ಬಹುತೇಕ ವಿಕಿಪೀಡಿಯಗಳಲ್ಲಿ ಪುಟದ ಶೀರ್ಷಿಕೆಗೆ (Page title) ಆಯಾ ಭಾಷೆಗಳಲ್ಲಿ ವಿಕಿಪೀಡಿಯ ಎಂದು ಇದೆ. ಆದರೆ ಕನ್ನಡ ವಿಕಿಪೀಡಿಯದಲ್ಲಿ ಮಾತ್ರ ಆಂಗ್ಲದಲ್ಲಿ "Wikipedia" ಎಂದಿದೆ. ಇದನ್ನು ಬದಲಾಯಿಸುವುದು ಸೂಕ್ತವಲ್ಲವೆ? ಇವೆರಡರ ಬಗ್ಗೆ ನಿಮ್ಮ ಅಭಿಪ್ರಾಯಗಳೇನು? _______________________________________________ Wikikn-l mailing list [email protected] https://lists.wikimedia.org/mailman/listinfo/wikikn-l _______________________________________________ Wikikn-l mailing list [email protected] https://lists.wikimedia.org/mailman/listinfo/wikikn-l
